ಮೋದಿ ವಿರುದ್ಧ ಸುಳ್ಳು ಆರೋಪ ಮಾಡಿದವರಿಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ : ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ಈ ಬಾರಿ ಬಹುದೊಡ್ಡ ಗೆಲುವಿನೊಂದಿಗೆ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸುಳ್ಳು ಸುಳ್ಳು ಮಾತನಾಡಿ ಆರೋಪ ಮಾಡಿದ್ದರು.ಇದಕ್ಕೆ ಈ ಬಾರಿ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ಕೊಡಲಿದ್ದಾರೆ ಎಂದರು. ‘ಸೇವಾ’ ದೂರುಗಳನ್ನು ಇತ್ಯರ್ಥಪಡಿಸುವ ಅಧಿಕಾರ ‘SC’ ಆಯೋಗಕ್ಕೆ ಇಲ್ಲ : ಹೈಕೋರ್ಟ್ ಸ್ಪಷ್ಟನೆ ಚುನಾವಣಾ ಪೂರ್ವದಲ್ಲಿಯೇ ನಮ್ಮ ತಯಾರಿ ಶುರುವಾಗಿತ್ತು. ನಮ್ಮ ನೇತೃತ್ವದಲ್ಲಿ ಅಂದರೆ ಕಳೆದ ಹತ್ತು ವರ್ಷದಲ್ಲಿ ನಮ್ಮ ಸರ್ಕಾರದ ನಿಯತ್ತು ಅತ್ಯುತ್ತಮವಾಗಿದೆ. ಹೀಗಾಗಿ … Continue reading ಮೋದಿ ವಿರುದ್ಧ ಸುಳ್ಳು ಆರೋಪ ಮಾಡಿದವರಿಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ : ಪ್ರಹ್ಲಾದ್ ಜೋಶಿ
Copy and paste this URL into your WordPress site to embed
Copy and paste this code into your site to embed