‘ಮತದಾನ’ದ ಮೂಲಕ ಜನರೇ ‘ಕಾಂಗ್ರೆಸ್’ನವರ ಕಪಾಳಕ್ಕೆ ಹೊಡೆಯುತ್ತಾರೆ- ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ ಡಿಎ ಕಾಲದಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸವಾಲ್ ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧೋಗತಿಗೆ ಗೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ ಗೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್ ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ. ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು … Continue reading ‘ಮತದಾನ’ದ ಮೂಲಕ ಜನರೇ ‘ಕಾಂಗ್ರೆಸ್’ನವರ ಕಪಾಳಕ್ಕೆ ಹೊಡೆಯುತ್ತಾರೆ- ಬೊಮ್ಮಾಯಿ