‘ಸಚಿವರ ಕಪಾಳ’ಕ್ಕೆ ಜನತೆ ‘ಲೋಕಸಭಾ ಚುನಾವಣೆ’ಯಲ್ಲಿ ಬಾರಿಸುವುದು ಶತಸಿದ್ಧ – BJP
ಬೆಂಗಳೂರು: ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡಿಯಿರಿ ಎನ್ನುವ ಸಚಿವರ ಕಪಾಳಕ್ಕೆ ಜನತೆ ಲೋಕಸಭಾ ಚುನಾವಣೆಯಲ್ಲಿ ಬಾರಿಸುವುದು ಶತಸಿದ್ಧ ಎಂಬುದಾಗಿ ಬಿಜೆಪಿ ಕರ್ನಾಟಕ ಹೇಳಿದೆ. ಈ ಕುರಿತು ಎಕ್ಸ್ ಮಾಡಿದ್ದು, ಅಯೋಗ್ಯ ಕರ್ನಾಟಕ ಕಾಂಗ್ರೆಸ್ ನಾಯಕರು ನಮ್ಮದು ಎಲುಬಿಲ್ಲದ ನಾಲಿಗೆ ಎನ್ನುವುದನ್ನು ತೋರಿಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಹಿಡಿದು ನಾಲಾಯಕ್ ಕೈ ಶಾಸಕರು ನಾಲಿಗೆ ಹರಿಬಿಡುತ್ತಿದ್ದಾರೆ ಎಂದು ಕಿಡಿಕಾರಿದೆ. ಕೈಲಾಗದವನು ಮೈ ಪರಚಿಕೊಂಡ ಎನ್ನುವಂತೆ ಕೊಪ್ಪಳದಲ್ಲಿ ಸಚಿವ ಶಿವರಾಜ್ ತಂಗಡಗಿ ಅವರು ಹತಾಶೆಗೊಂಡು ತಮ್ಮ ವ್ಯಕ್ತಿತ್ವವನ್ನು ಬೆತ್ತಲಾಗಿಸಿಕೊಂಡಿದ್ದಾರೆ. … Continue reading ‘ಸಚಿವರ ಕಪಾಳ’ಕ್ಕೆ ಜನತೆ ‘ಲೋಕಸಭಾ ಚುನಾವಣೆ’ಯಲ್ಲಿ ಬಾರಿಸುವುದು ಶತಸಿದ್ಧ – BJP
Copy and paste this URL into your WordPress site to embed
Copy and paste this code into your site to embed