ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೇ ಜನ ಒಪ್ಪಲ್ಲ: ಡಿ.ಕೆ.ಸುರೇಶ್ ವಾಗ್ದಾಳಿ

ರಾಮನಗರ : “ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ ಹೂಡಿಕೆ ಮಾಡುವವರು ಎಲ್ಲಾ ಒಂದಾಗಿದ್ದಾರಂತೆ. ಸಿನಿಮಾ ರೀಲ್ ಬಿಟ್ಟಂತೆ ಇಲ್ಲಿ ಬಿಟ್ಟರೇ ಜನ ಒಪ್ಪುವುದಿಲ್ಲ” ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ತಮ್ಮ ರಾಜಕೀಯ ಎದುರಾಳಿ ಕುಮಾರಸ್ವಾಮಿ, ಮುನಿರತ್ನ ಹಾಗೂ ಯೋಗೇಶ್ವರ್‌ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮೊದಲ ದಿನವಾದ ಗುರುವಾರ ಡಿ.ಕೆ. ಸುರೇಶ್ ಅವರು ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ … Continue reading ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೇ ಜನ ಒಪ್ಪಲ್ಲ: ಡಿ.ಕೆ.ಸುರೇಶ್ ವಾಗ್ದಾಳಿ