ಬಿಜೆಪಿ ಸುಳ್ಳು ಆರೋಪಗಳಿಗೆ ಜನತಾ ನ್ಯಾಯಾಲಯದಿಂದ ತಕ್ಕ ತೀರ್ಪು ಸಿಕ್ಕಿದೆ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಜನರು ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡಿರುವುದು ನಮ್ಮ ಸರ್ಕಾರದ ಸಮರ್ಥ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರೂ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್‌ ತಿಳಿಸಿದ್ದಾರೆ. ಉಪ ಚುನಾವಣೆಯ ಫಲಿತಾಂಶದ ನಂತರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, ಉಪ ಚುನಾವಣೆ ಫಲಿತಾಂಶಗಳು 2028 ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದರು. ಕಲ್ಯಾಣ ಕರ್ನಾಟಕದ ಸಂಡೂರು, ಕಿತ್ತೂರು ಕರ್ನಾಟಕದ ಶಿಗ್ಗಾಂವಿ … Continue reading ಬಿಜೆಪಿ ಸುಳ್ಳು ಆರೋಪಗಳಿಗೆ ಜನತಾ ನ್ಯಾಯಾಲಯದಿಂದ ತಕ್ಕ ತೀರ್ಪು ಸಿಕ್ಕಿದೆ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌