ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ದೇಶದ ಜನರ ತೀರ್ಮಾನ- ಬಿ.ವೈ.ವಿಜಯೇಂದ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ದೇಶದ ಜನರು ತೀರ್ಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು. ಕಲಬುರಗಿ ಲೋಕಸಭಾ ಕ್ಷೇತ್ರದ ಚಿತ್ತಾಪುರದಲ್ಲಿ ಇಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಡಾ. ಉಮೇಶ್ ಜಾಧವ್ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ರಾಜ್ಯ ಮಾತ್ರವಲ್ಲದೆ, ರಾಷ್ಟ್ರದಾದ್ಯಂತ ಜನರು ದೇಶದ ಸುರಕ್ಷತೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಬಯಸುತ್ತಿದ್ದಾರೆ ಎಂದು ವಿಶ್ಲೇಷಿಸಿದರು. ಸಾಮಾನ್ಯ ಜನರಲ್ಲೂ ಮೋದಿಯವರ ನಾಯಕತ್ವದ … Continue reading ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ದೇಶದ ಜನರ ತೀರ್ಮಾನ- ಬಿ.ವೈ.ವಿಜಯೇಂದ್ರ