ಗ್ಯಾರಂಟಿಗಳ ಮೂಲಕ ಜನರಿಗೆ ಆರ್ಥಿಕ, ಸಾಮಾಜಿಕ ಶಕ್ತಿ- ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಮೊಗ್ಗ : ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ಬರುವಂತಾಗಬೇಕೆಂಬ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯದ ತತ್ವದಂತೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, 1.18 ಕೋಟಿ ಮಹಿಳಾ ಯಜಮಾನಿಗೆ ತಿಂಗಳಿಗೆ 2000 ನೀಡುತ್ತಿರುವುದು ಸತ್ಯವಲ್ಲವೇ ? ಇದುವರೆಗೆ ಯಾವುದೇ ಜಾತಿ ಧರ್ಮ ಭಾಷೆ ಬೇಧವಿಲ್ಲದೇ 130 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಮೂಲಕ ಉಚಿತವಾಗಿ ಪ್ರಯಾಣಿಸಿರುವುದು … Continue reading ಗ್ಯಾರಂಟಿಗಳ ಮೂಲಕ ಜನರಿಗೆ ಆರ್ಥಿಕ, ಸಾಮಾಜಿಕ ಶಕ್ತಿ- ಮುಖ್ಯಮಂತ್ರಿ ಸಿದ್ದರಾಮಯ್ಯ