BREAKING: ‘ನರ ಲೋಕ’ದ ಜನಕೆ ದೃಷ್ಟಿ ಹೆಚ್ಚಿತಲೇ: ಪ್ರಸಿದ್ಧ ‘ಆನೆಕೊಂಡ ಬಸವೇಶ್ವರ’ ದೇವರ ಕಾರ್ಣಿಕ ನುಡಿ
ದಾವಣೆಗೆರೆ: ನರ ಲೋಕದ ಜನಕೆ ದೃಷ್ಟಿ ಹೆಚ್ಚಿತಲೇ ಎಂಬುದಾಗಿ ದಾವಣಗೆರೆಯ ಆನೆಕೊಂಡ ಬಸವೇಶ್ವರ ದೇವರ ಕಾರ್ಣಿಕ ನುಡಿ ನುಡಿಯುವ ಮೂಲಕ, ಮುಂಬರುವ ದಿನಗಳಲ್ಲಿ ನಾಡಿಗೆ ದೇಶಕ್ಕೆ ಒಳ್ಳೇಯದಾಗಲಿದೆ ಎಂಬುದಾಗಿ ಹೇಳಿದೆ. ಇಂದು ದಾವಣೆಗೆರೆ ಜಿಲ್ಲೆಯ ಆನೆಕೊಂಡ ಬಸವೇಶ್ವರ ಜಾತ್ರೆ ಅದ್ಧೂರಿಯಾಗಿ ನಡೆಯಿತು. ಈ ವೇಳೆಯಲ್ಲಿ ದೇವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ರಾಮ ರಾಮ ಎಂದು ನುಡಿದಿತಲೇ, ನರ ಲೋಕದ ಜನಕೆ ಆನೆ ಕಣ್ಣೀರು ಉಗ್ಗಿತಲೇ, ಮುತ್ತೈದೆ ಭೂತಾಯಿ ಉಡಿ ತುಂಬಿತಲೇ ಎಂಬುದಾಗಿ ಪೂಜಾರಪ್ಪ ಕಾರ್ಣಿಕ ನುಡಿ ನುಡಿದಿದ್ದಾರೆ. … Continue reading BREAKING: ‘ನರ ಲೋಕ’ದ ಜನಕೆ ದೃಷ್ಟಿ ಹೆಚ್ಚಿತಲೇ: ಪ್ರಸಿದ್ಧ ‘ಆನೆಕೊಂಡ ಬಸವೇಶ್ವರ’ ದೇವರ ಕಾರ್ಣಿಕ ನುಡಿ
Copy and paste this URL into your WordPress site to embed
Copy and paste this code into your site to embed