ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ಧರಾಮಯ್ಯ
ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು … Continue reading ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed