ಜನರ ತೆರಿಗೆ ಹಣ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ, ಶಾಸಕರ ಅಧಿಕಾರ ಮೊಟಕು: ಆರ್.ಅಶೋಕ್ ಕಿಡಿ

ಬೆಂಗಳೂರು: ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿದೆ. ಆ ಹಣವನ್ನು ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗಿದೆ. … Continue reading ಜನರ ತೆರಿಗೆ ಹಣ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ, ಶಾಸಕರ ಅಧಿಕಾರ ಮೊಟಕು: ಆರ್.ಅಶೋಕ್ ಕಿಡಿ