Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ಮೊದಲ ಡೆಂಗ್ಯೂ ಲಸಿಕೆಗೆ ಗ್ರೀನ್ ಸಿಗ್ನಲ್ : ಶೀಘ್ರದಲ್ಲೇ ಮಾರುಕಟ್ಟೆಗೆ ‘ಕ್ಯೂಡೆಂಗಾ’ ಲಸಿಕೆ.!

05/04/2026 8:06 AM

ಭಾರತದ ವಿರುದ್ಧ ಪಾಕಿಸ್ತಾನದ ‘ವಿಷದ ನಾಲಿಗೆ’: ಕೋಲ್ಕತ್ತಾ ಮೇಲೆ ದಾಳಿ ಮಾಡುವುದಾಗಿ ಪಾಕ್ ರಕ್ಷಣಾ ಸಚಿವರಿಂದ ನೇರ ಬೆದರಿಕೆ!

05/04/2026 8:04 AM

ಚುರುಕಾದ ನೆನಪಿನ ಶಕ್ತಿ ಮತ್ತು ಏಕಾಗ್ರತೆಗಾಗಿ ಈ 7 ಮೆದುಳಿನ ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

05/04/2026 8:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೇ. 50 ರಷ್ಟು ರಿಯಾಯಿತಿ ದರಗಳಲ್ಲಿ ‘ಕನ್ನಡ ಪುಸ್ತಕಗಳ ಮಾರಾಟ’
KARNATAKA

ಶೇ. 50 ರಷ್ಟು ರಿಯಾಯಿತಿ ದರಗಳಲ್ಲಿ ‘ಕನ್ನಡ ಪುಸ್ತಕಗಳ ಮಾರಾಟ’

By kannadanewsnow0901/01/2025 8:12 PM

ಧಾರವಾಡ : ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2025 ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50 ರಷ್ಟು ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ದೂರವಾಣಿ ಸಂಖ್ಯೆ: 080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್ https://kpp.karnataka.gov.in (ಆನ್‍ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ. 50 ರಷ್ಟು ರಿಯಾಯಿತಿ ಲಭ್ಯವಿರುತ್ತದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಇಲ್ಲಿಯವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದಾಗಿದ್ದು, ಓದುಗರ ಅನುಕೂಲಕ್ಕಾಗಿ ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

PU ಕಾಲೇಜು ಆರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನ

ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಬಿ.ವೈ ವಿಜಯೇಂದ್ರ: ಹೊಸ ವರ್ಷದ ಶುಭಾಶಯ

Share. Facebook Twitter LinkedIn WhatsApp Email

Related Posts

ಚುರುಕಾದ ನೆನಪಿನ ಶಕ್ತಿ ಮತ್ತು ಏಕಾಗ್ರತೆಗಾಗಿ ಈ 7 ಮೆದುಳಿನ ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

05/04/2026 8:00 AM2 Mins Read

ಆಧಾರ್-ರೇಷನ್ ಕಾರ್ಡ್ ಇದ್ದರೆ ಸಾಕು : ಪ್ರತಿ ವರ್ಷ ಸಿಗಲಿದೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ!

05/04/2026 7:50 AM1 Min Read

ರಾಜ್ಯದ ನಿರುದ್ಯೋಗಿ ಯುವಜನತೆಗೆ ಗುಡ್ ನ್ಯೂಸ್ : ಸ್ವಂತ ಉದ್ಯೋಗಕ್ಕೆ ಸರ್ಕಾರದಿಂದ ಸಿಗಲಿದೆ ₹5 ಲಕ್ಷದವರೆಗೆ ಸಾಲ!

05/04/2026 7:40 AM2 Mins Read
Recent News

ಭಾರತದ ಮೊದಲ ಡೆಂಗ್ಯೂ ಲಸಿಕೆಗೆ ಗ್ರೀನ್ ಸಿಗ್ನಲ್ : ಶೀಘ್ರದಲ್ಲೇ ಮಾರುಕಟ್ಟೆಗೆ ‘ಕ್ಯೂಡೆಂಗಾ’ ಲಸಿಕೆ.!

05/04/2026 8:06 AM

ಭಾರತದ ವಿರುದ್ಧ ಪಾಕಿಸ್ತಾನದ ‘ವಿಷದ ನಾಲಿಗೆ’: ಕೋಲ್ಕತ್ತಾ ಮೇಲೆ ದಾಳಿ ಮಾಡುವುದಾಗಿ ಪಾಕ್ ರಕ್ಷಣಾ ಸಚಿವರಿಂದ ನೇರ ಬೆದರಿಕೆ!

05/04/2026 8:04 AM

ಚುರುಕಾದ ನೆನಪಿನ ಶಕ್ತಿ ಮತ್ತು ಏಕಾಗ್ರತೆಗಾಗಿ ಈ 7 ಮೆದುಳಿನ ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

05/04/2026 8:00 AM

ಸಂಘರ್ಷದ ನಡುವೆಯೂ ಭಾರತದ ಪಾರುಪತ್ಯ: ಹಾರ್ಮುಜ್ ಜಲಸಂಧಿ ದಾಟಿದ 8ನೇ ಹಡಗು; ವಿಶ್ವದಲ್ಲೇ ಅತಿ ಹೆಚ್ಚು ಯಶಸ್ವಿ ಸಂಚಾರ!

05/04/2026 7:55 AM
State News
KARNATAKA

ಚುರುಕಾದ ನೆನಪಿನ ಶಕ್ತಿ ಮತ್ತು ಏಕಾಗ್ರತೆಗಾಗಿ ಈ 7 ಮೆದುಳಿನ ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

By kannadanewsnow5705/04/2026 8:00 AM KARNATAKA 2 Mins Read

ಇಂದಿನ ಧಾವಂತದ ಜೀವನಶೈಲಿಯಲ್ಲಿ ಮರೆವು ಮತ್ತು ಏಕಾಗ್ರತೆಯ ಕೊರತೆ ಸಾಮಾನ್ಯ ಸಮಸ್ಯೆಯಾಗಿದೆ. ದೇಹದ ಸದೃಢತೆಗೆ ಜಿಮ್‌ಗೆ ಹೋಗುವಂತೆ, ನಮ್ಮ ಮೆದುಳಿನ…

ಆಧಾರ್-ರೇಷನ್ ಕಾರ್ಡ್ ಇದ್ದರೆ ಸಾಕು : ಪ್ರತಿ ವರ್ಷ ಸಿಗಲಿದೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ!

05/04/2026 7:50 AM

ರಾಜ್ಯದ ನಿರುದ್ಯೋಗಿ ಯುವಜನತೆಗೆ ಗುಡ್ ನ್ಯೂಸ್ : ಸ್ವಂತ ಉದ್ಯೋಗಕ್ಕೆ ಸರ್ಕಾರದಿಂದ ಸಿಗಲಿದೆ ₹5 ಲಕ್ಷದವರೆಗೆ ಸಾಲ!

05/04/2026 7:40 AM

ಪೋಷಕರೇ ಗಮನಿಸಿ : ಮಕ್ಕಳ ಸದೃಢ ಬೆಳವಣಿಗೆಗೆ ಪ್ರತಿದಿನ ಈ 7 ಆಹಾರಗಳು ಅತ್ಯಗತ್ಯ!

05/04/2026 7:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.