ಶೇ. 50 ರಷ್ಟು ರಿಯಾಯಿತಿ ದರಗಳಲ್ಲಿ ‘ಕನ್ನಡ ಪುಸ್ತಕಗಳ ಮಾರಾಟ’

ಧಾರವಾಡ : ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2025 ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50 ರಷ್ಟು ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ದೂರವಾಣಿ ಸಂಖ್ಯೆ: 080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ … Continue reading ಶೇ. 50 ರಷ್ಟು ರಿಯಾಯಿತಿ ದರಗಳಲ್ಲಿ ‘ಕನ್ನಡ ಪುಸ್ತಕಗಳ ಮಾರಾಟ’