BIGG NEWS : ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಬೆಂಗಳೂರಿನ ರಸ್ತೆಗುಂಡಿಗೆ ಪ್ರಮುಖ ಕಾರಣ : ಹೆಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು  :  ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಅವ್ಯವಸ್ಥೆಗಳ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ಸರ್ಕಾರದ ವಿರುದ್ಧ  ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಸರಣಿ  ಟ್ವೀಟ್‌  ಮೂಲಕ ಕಿಡಿಕಾರಿದ್ದಾರೆ.  ಇನ್ನು ಟ್ಟಿಟ್ಟರ್‌ನಲ್ಲಿ  ನಾಡಪ್ರಭು ಶ್ರೀ ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು. ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ ಎಂದು ಟ್ವೀಟ್‌ ಮೂಲಕ ಕಿಡಿಕಾರಿದ್ದಾರೆ. ನಾಡಪ್ರಭು … Continue reading BIGG NEWS : ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಬೆಂಗಳೂರಿನ ರಸ್ತೆಗುಂಡಿಗೆ ಪ್ರಮುಖ ಕಾರಣ : ಹೆಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ