ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ದುರಂತ ಪ್ರಕರಣ : ಚಿಕಿತ್ಸೆ ಫಲಿಸದೇ ಮತ್ತೊಬ್ಬ ಬಾಲಕನ ಸಾವು
ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆಗೆ ಸಂಬಂಧಿಸಿದಂತೆ ನಿನ್ನೆ ಸಾಜಿದ್ ಪಾಷಾ ಎನ್ನುವ ಬಾಲಕ ಮೃತಾಪಟ್ಟಿದ್ದು, ಇದೀಗ 5ನೇ ಸಾವನ್ನಪ್ಪಿದ್ದಾನೆ. ವಿಕ್ಟೊರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಯಾನ್ (10) ಎನ್ನುವ ಬಾಲಕ ಸಾವನಪ್ಪಿದ್ದಾನೆ. ಬಡವರಿಗೆ ’10’% ಮೀಸಲು ಜಾರಿ ವಿಚಾರ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್ , ಸಾಧಿಕ್, ಇಮ್ರಾನ್ರನ್ನು … Continue reading ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ದುರಂತ ಪ್ರಕರಣ : ಚಿಕಿತ್ಸೆ ಫಲಿಸದೇ ಮತ್ತೊಬ್ಬ ಬಾಲಕನ ಸಾವು
Copy and paste this URL into your WordPress site to embed
Copy and paste this code into your site to embed