ಶರಾವತಿ ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ: ಸಂಸದ ಬಿ.ವೈ.ರಾಘವೇಂದ್ರ
ಬೆಂಗಳೂರು: ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರವನ್ನು ಇಂದು ರಾಷ್ಟ್ರಕ್ಕೆ ಅರ್ಪಣೆ ಮಾಡಲಾಯಿತು. ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ ನೀಡಲಾಯಿತು. ಕರ್ನಾಟಕದ ಮಲೆನಾಡ ರಾಜಧಾನಿಯ ಕಲಶಕ್ಕೆ ಮುಕುಟದ ಮಣಿಯಾಗಿ ಪ್ರಜ್ವಲಿಸುತ್ತಿದ್ದ “ಶರಾವತಿ ನದಿ” ಯ ಹಿನ್ನೀರಿಗೆ ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ ರಾಜ್ಯದ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತ ಐತಿಹಾಸಿಕ ಕೇಬಲ್ ಆಧಾರಿತ 2.25 ಕಿ.ಮೀ ಉದ್ದದ ಸುಮಾರು 423 ಕೋಟಿ ಅನುದಾನದಲ್ಲಿ ದೇಶದ ಎರಡನೇ ಅತಿ ದೊಡ್ಡ … Continue reading ಶರಾವತಿ ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ: ಸಂಸದ ಬಿ.ವೈ.ರಾಘವೇಂದ್ರ
Copy and paste this URL into your WordPress site to embed
Copy and paste this code into your site to embed