ಒಂದು ವರ್ಷದೊಳಗೆ ವಿದ್ಯುತ್, ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ: ಮದ್ದೂರು ಶಾಸಕ ಕೆ.ಎಂ.ಉದಯ್

ಮಂಡ್ಯ : ಕ್ಷೇತ್ರದಲ್ಲಿ ಒಂದು ವರ್ಷದೊಳಗೆ ಶಾಶ್ವತವಾಗಿ ವಿದ್ಯುತ್ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ, ರಾಜೇಗೌಡನದೊಡ್ಡಿ ಗ್ರಾಮಗಳಲ್ಲಿ ಸೋಮವಾರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಇನ್ನೊಂದು ವರ್ಷದಲ್ಲಿ ತಾಲೂಕಿನ ಕೆ.ಹೊನ್ನಲಗೆರೆ, ಕೆ.ಬೆಳ್ಳೂರು, ಕೂಳಗೆರೆ ಹಾಗೂ ತಾಲೂಕಿನಾದ್ಯಂತ ತಲೆದೋರಿರುವ ವಿದ್ಯುತ್, ನೀರಾವರಿ ಸಮಸ್ಯೆಗೆ ಶಾಶ್ವತವಾಗಿ ಮುಕ್ತಿ ನೀಡಲಾಗುವುದು ಎಂದರು. ಈಗಾಗಲೇ ಕೂಳಗೆರೆ ಗ್ರಾಮದಲ್ಲಿ 66 ಕೆವಿ ಸಬ್ ಸ್ಟೇಷನ್ ಹಾಗೂ … Continue reading ಒಂದು ವರ್ಷದೊಳಗೆ ವಿದ್ಯುತ್, ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ: ಮದ್ದೂರು ಶಾಸಕ ಕೆ.ಎಂ.ಉದಯ್