ಹಾಸನ, ಕೊಡಗು ಆನೆ ಸಮಸ್ಯೆಗೆ ಶಾಶ್ವತ ಪರಿಹಾರ: ಸಚಿವ ಈಶ್ವರ ಖಂಡ್ರೆ

ಬೇಲೂರು : ಹಾಸನ, ಕೊಡಗು ಜಿಲ್ಲೆಗಳಲ್ಲಿ ನಿವಾಸಿ ಆನೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಸಾವು-ನೋವೂ ಹೆಚ್ಚುತ್ತಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ ಎರಡೂ ಜಿಲ್ಲೆಗಳ ಕಾಡಾನೆ ಕಾಟಕ್ಕೆ ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಪ್ರಯತ್ನಶೀಲವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೇಲೂರು ತಾಲೂಕು ಬಿಕ್ಕೋಡು ಬಳಿ ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ಅನಿಲ್ ಮನೆಗೆ ಭೇಟಿ ನೀಡಿ ಅವರ ತಾಯಿ ಪಾರ್ವತಮ್ಮ ಮತ್ತು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ … Continue reading ಹಾಸನ, ಕೊಡಗು ಆನೆ ಸಮಸ್ಯೆಗೆ ಶಾಶ್ವತ ಪರಿಹಾರ: ಸಚಿವ ಈಶ್ವರ ಖಂಡ್ರೆ