ದೇವನಹಳ್ಳಿ ಬಳಿ ಶಾಶ್ವತ ವಿಶೇಷ ಕೃಷಿ ವಲಯ: ಜಮೀನು ಮಾರಾಟಕ್ಕೆ ಯಾವ ನಿರ್ಬಂಧವೂ ಇಲ್ಲ- ರಾಜ್ಯ ಸರಕಾರದ ಸ್ಪಷ್ಟನೆ

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ವ್ಯಾಪ್ತಿಯ 1,777 ಎಕರೆ ಜಮೀನನ್ನು `ಶಾಶ್ವತ ವಿಶೇಷ ಕೃಷಿ ವಲಯ’ವೆಂದು ಸರಕಾರ ಘೋಷಿಸಿದೆ. ಇದರಲ್ಲಿ ರೈತರು ತಮ್ಮ ಜಮೀನನ್ನು ಮಾರಾಟ ಮಾಡಲು ಯಾವುದೇ ನಿರ್ಬಂಧ ವಿಧಿಸಿಲ್ಲ. ಅದಕ್ಕೆ ಮುಕ್ತ ಅವಕಾಶವಿದೆ. ಈ ಕುರಿತು ರೈತರು ಅಪಪ್ರಚಾರ, ಗೊಂದಲ ಮತ್ತು ತಪ್ಪು ಕಲ್ಪನೆಗಳಿಗೆ ಕಿವಿಗೊಡಬಾರದು ಎಂದು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಹೇಳಿದ್ದಾರೆ. ಈ ಸಂಬಂಧವಾಗಿ ಕೆಲವು ಕಡೆಗಳಲ್ಲಿ, ರೈತರ ಜಮೀನು ಮಾರಾಟದ ಹಕ್ಕನ್ನೇ ಕಿತ್ತುಕೊಳ್ಳಲಾಗಿದೆ ಎನ್ನುವಂತೆ … Continue reading ದೇವನಹಳ್ಳಿ ಬಳಿ ಶಾಶ್ವತ ವಿಶೇಷ ಕೃಷಿ ವಲಯ: ಜಮೀನು ಮಾರಾಟಕ್ಕೆ ಯಾವ ನಿರ್ಬಂಧವೂ ಇಲ್ಲ- ರಾಜ್ಯ ಸರಕಾರದ ಸ್ಪಷ್ಟನೆ