ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಆ ಮೂಲಕ ದೇವಸ್ಥಾನಗಳಲ್ಲಿ ಚಿತ್ರೀಕರಣ ಮಾಡಬೇಕೆಂದರೇ ಅನುಮತಿ ಪಡಯಲೇಬೇಕಿದೆ.
ರಾಜ್ಯದ ಎಲ್ಲಾ ‘ಎ’ ಮತ್ತು ‘ಬಿ’ ಗ್ರೇಡ್ ದೇವಾಲಯಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ, ಸುದ್ದಿ ವಾಹಿನಿಗಳು ಹೀಗೆ ಯಾವುದೇ ತರಹದ ಚಿತ್ರೀಕರಣ ಮಾಡಬೇಕಾಗಿದ್ದಲ್ಲಿ, ಮುಜರಾಯಿ ಇಲಾಖೆಯ ಅನುಮತಿ ಪಡೆದು ಶುಲ್ಕ ಪಾವತಿಸುವುದು ಕಡ್ಡಾಯ ಎಂಬುದಾಗಿ ಸರ್ಕಾರ ಆದೇಶದಲ್ಲಿ ತಿಳಿಸಿದೆ.
*ಮುಜರಾಯಿ ದೇವಸ್ಥಾನಗಳಲ್ಲಿ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯ*
ರಾಜ್ಯದ ಎಲ್ಲಾ 'ಎ' ಮತ್ತು 'ಬಿ' ಗ್ರೇಡ್ ದೇವಾಲಯಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ, ಸುದ್ದಿ ವಾಹಿನಿಗಳು ಹೀಗೆ ಯಾವುದೇ ತರಹದ ಚಿತ್ರೀಕರಣ ಮಾಡಬೇಕಾಗಿದ್ದಲ್ಲಿ, ಮುಜರಾಯಿ ಇಲಾಖೆಯ ಅನುಮತಿ ಪಡೆದು ಶುಲ್ಕ ಪಾವತಿಸುವುದು ಕಡ್ಡಾಯ pic.twitter.com/pOMnxQG53S
— DIPR Karnataka (@KarnatakaVarthe) February 20, 2026
‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ
ಬೆಂಗಳೂರಲ್ಲಿ ಓರ್ವ ಡ್ರಗ್ ಪೆಡ್ಲರ್ ಅರೆಸ್ಟ್, 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಕ್ಕೆ








