BIG NEWS: ಮುಜರಾಯಿ ದೇವಸ್ಥಾನಗಳಲ್ಲಿ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಆ ಮೂಲಕ ದೇವಸ್ಥಾನಗಳಲ್ಲಿ ಚಿತ್ರೀಕರಣ ಮಾಡಬೇಕೆಂದರೇ ಅನುಮತಿ ಪಡಯಲೇಬೇಕಿದೆ. ರಾಜ್ಯದ ಎಲ್ಲಾ ‘ಎ’ ಮತ್ತು ‘ಬಿ’ ಗ್ರೇಡ್ ದೇವಾಲಯಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ, ಸುದ್ದಿ ವಾಹಿನಿಗಳು ಹೀಗೆ ಯಾವುದೇ ತರಹದ ಚಿತ್ರೀಕರಣ ಮಾಡಬೇಕಾಗಿದ್ದಲ್ಲಿ, ಮುಜರಾಯಿ ಇಲಾಖೆಯ ಅನುಮತಿ ಪಡೆದು ಶುಲ್ಕ ಪಾವತಿಸುವುದು ಕಡ್ಡಾಯ ಎಂಬುದಾಗಿ ಸರ್ಕಾರ ಆದೇಶದಲ್ಲಿ ತಿಳಿಸಿದೆ. *ಮುಜರಾಯಿ ದೇವಸ್ಥಾನಗಳಲ್ಲಿ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯ* ರಾಜ್ಯದ ಎಲ್ಲಾ 'ಎ' ಮತ್ತು 'ಬಿ' ಗ್ರೇಡ್ … Continue reading BIG NEWS: ಮುಜರಾಯಿ ದೇವಸ್ಥಾನಗಳಲ್ಲಿ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ
Copy and paste this URL into your WordPress site to embed
Copy and paste this code into your site to embed