ಕಳಸಾ ಬಂಡೂರಿ ಯೋಜನೆಗೆ ಅನುಮತಿ : ಬಿಜೆಪಿ ‘ಚುನಾವಣಾ ಗಿಮಿಕ್’ ಎಂದು ಕಾಂಗ್ರೆಸ್ ಟ್ವೀಟ್
ಬೆಂಗಳೂರು : ಕಳಸ ಬಂಡೂರಿ DPRಗೆ ಕೇಂದ್ರ ಜಲ ಆಯೋಗ ಅನುಮತಿಸಿದ್ದು ಬಿಜೆಪಿಯ ಚುನಾವಣಾ ಗಿಮಿಕ್ ಅಷ್ಟೇ. ನೀರಾವರಿ ಯೋಜನೆಗಳ ಅನುಷ್ಠಾನ ವಿಳಂಬದ ಕುರಿತು ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ವ್ಯಕ್ತವಾದ ಜನಬೆಂಬಲಕ್ಕೆ ಹೆದರಿದ ಬಿಜೆಪಿ ಸರ್ಕಾರ ತುರಾತುರಿಯಲ್ಲಿ DPR ಅನುಮತಿ ತಂದಿದೆ. ಈ ಮೂಲಕ ಕಾಂಗ್ರೆಸ್ ಹೋರಾಟಕ್ಕೆ ಮೊದಲ ಜಯ ಸಿಕ್ಕಂತಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ನಮ್ಮ ಮೇಕೆದಾಟು ಪಾದಯಾತ್ರೆಗೆ ಹೆದರಿದ ಬಿಜೆಪಿ ಸರ್ಕಾರ ಪರಿಸರ ಇಲಾಖೆಯ ಅನುಮತಿ ತರಲಾಗದಿದ್ದರೂ ನೆಪ ಮಾತ್ರಕ್ಕೆ ಬಿಜೆಟ್‌ನಲ್ಲಿ ₹1000 … Continue reading ಕಳಸಾ ಬಂಡೂರಿ ಯೋಜನೆಗೆ ಅನುಮತಿ : ಬಿಜೆಪಿ ‘ಚುನಾವಣಾ ಗಿಮಿಕ್’ ಎಂದು ಕಾಂಗ್ರೆಸ್ ಟ್ವೀಟ್
Copy and paste this URL into your WordPress site to embed
Copy and paste this code into your site to embed