Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ದೇಶದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : 11ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ವಿಡಿಯೋ ಮಾಡಿ ಬೆದರಿಕೆ !

13/02/2026 11:32 AM

‘RCB’ ಪಂದ್ಯಕ್ಕೆ ಅನುಮತಿ ವಿಚಾರ : ಪ್ರೇಕ್ಷಕರ ಸುರಕ್ಷತೆಗೆ ಪ್ರಮುಖ ಆದ್ಯತೆ ಕೊಡಬೇಕು : ಗೃಹ ಸಚಿವ ಜಿ.ಪರಮೇಶ್ವರ್

13/02/2026 11:26 AM

ಹೊಸ ನಗರವು ನಿಮ್ಮ ಗುರುತು ಮತ್ತು ನಡವಳಿಕೆಯನ್ನು ಪರಿವರ್ತಿಸಬಹುದೇ? ವಿಜ್ಞಾನದ ವಿವರಣೆ ಇಲ್ಲಿದೆ

13/02/2026 11:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘RCB’ ಪಂದ್ಯಕ್ಕೆ ಅನುಮತಿ ವಿಚಾರ : ಪ್ರೇಕ್ಷಕರ ಸುರಕ್ಷತೆಗೆ ಪ್ರಮುಖ ಆದ್ಯತೆ ಕೊಡಬೇಕು : ಗೃಹ ಸಚಿವ ಜಿ.ಪರಮೇಶ್ವರ್
KARNATAKA

‘RCB’ ಪಂದ್ಯಕ್ಕೆ ಅನುಮತಿ ವಿಚಾರ : ಪ್ರೇಕ್ಷಕರ ಸುರಕ್ಷತೆಗೆ ಪ್ರಮುಖ ಆದ್ಯತೆ ಕೊಡಬೇಕು : ಗೃಹ ಸಚಿವ ಜಿ.ಪರಮೇಶ್ವರ್

By kannadanewsnow0513/02/2026 11:26 AM

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್‌ಸಿಬಿ ಪಂದ್ಯಕ್ಕೆ ನಿನ್ನ ನಡೆದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಸರ್ಕಾರ ಅನುಮತಿ ನೀಡಿದ್ದು ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ ಪ್ರೇಕ್ಷಕರ ಸುರಕ್ಷತೆಗೆ ಪ್ರಮುಖ ಆದ್ಯತೆ ಕೊಡಬೇಕು ಎಂದು ತಿಳಿಸಿದರು.

ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು ನ್ಯಾಯಮೂರ್ತಿ ಕುನ್ಹಾ ಅವರ ಶಿಫಾರಸುಗಳು ಅನುಷ್ಠಾನ ಆಗಬೇಕು ಸೆಲೆಬ್ರೇಶನ್ ಅನುಮತಿ ನೀಡವ ಎನ್ನುವುದರ ಕುರಿತು ಯೋಚಿಸುತ್ತೇವೆ . ಹಾಗಾಗಿ ಪಂದ್ಯ ಆರಂಭಕ್ಕೂ ಮುನ್ನ ಸುರಕ್ಷತಾ ಕ್ರಮ ಕೈಗೊಳ್ಳಬೇಕು. ಸಮಯ ನೀಡಿ ಪಂದ್ಯಗಳು ಆರಂಭ ಮಾಡುವುದಕ್ಕೆ ಮುಂಚೆ ಇಂತಹ ಕ್ರಮಗಳು ಆಗಬೇಕು ಎಂದು ಈಗಾಗಲೇ ಸೂಚನೆ ಕೊಟ್ಟಿದ್ದೇವೆ ಎಂದು ತಿಳಿಸಿದರು.

ಅದಕ್ಕಾಗಿ ಈಗಾಗಲೇ ಒಂದು ಸಮಿತಿ ಕೂಡ ರಚನೆ ಮಾಡಲಾಗಿದೆ ಅದರಲ್ಲಿ ಜಿಬಿಎ ಚೀಫ್ ಕಮಿಷನರ್ ಮಹೇಶ್ವರರಾವ್ ಹಾಗೂ ಪೊಲೀಸ್ ಕಮಿಷನರ್ ಸೀಮಂತ ಕುಮಾರ್ ಸಿಂಗ್ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆ ಗಳನ್ನು ಸೇರಿಸಿ ಒಂದು ಸಮಿತಿ ಮಾಡಲಾಗಿದೆ. ಒಂದಕ್ಕಿನ ನಾಲ್ಕರಷ್ಟು ಹೆಚ್ಚಿನ ಭದ್ರತೆ ನೀಡಲಾಗುತ್ತದೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಬಾಗಲಕೋಟೆ : ಜೀತಕ್ಕೆ ಇಟ್ಟುಕೊಂಡಿದ್ದ ಐವರು ಬಾಲ ಕಾರ್ಮಿಕರು ಸೇರಿ 24 ಕಾರ್ಮಿಕರ ರಕ್ಷಣೆ!

13/02/2026 11:12 AM1 Min Read

ಅಕ್ಕಪಕ್ಕ ಇದ್ದರೂ ಒಂದೇ ಒಂದು ಮಾತನಾಡದೆ ಕುಳಿತ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್!

13/02/2026 11:07 AM1 Min Read

ಚಾಮರಾಜನಗರದಲ್ಲಿ ನಿಲ್ಲದ ಚಿರತೆ ಉಪಟಳ : ಕೊಟ್ಟಿಗೆಗೆ ನುಗ್ಗಿ ಎರಡು ಮೇಕೆಗಳ ಕೊಂದು ತಿಂದ ಚಿರತೆ!

13/02/2026 10:33 AM1 Min Read
Recent News

SHOCKING : ದೇಶದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : 11ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ವಿಡಿಯೋ ಮಾಡಿ ಬೆದರಿಕೆ !

13/02/2026 11:32 AM

‘RCB’ ಪಂದ್ಯಕ್ಕೆ ಅನುಮತಿ ವಿಚಾರ : ಪ್ರೇಕ್ಷಕರ ಸುರಕ್ಷತೆಗೆ ಪ್ರಮುಖ ಆದ್ಯತೆ ಕೊಡಬೇಕು : ಗೃಹ ಸಚಿವ ಜಿ.ಪರಮೇಶ್ವರ್

13/02/2026 11:26 AM

ಹೊಸ ನಗರವು ನಿಮ್ಮ ಗುರುತು ಮತ್ತು ನಡವಳಿಕೆಯನ್ನು ಪರಿವರ್ತಿಸಬಹುದೇ? ವಿಜ್ಞಾನದ ವಿವರಣೆ ಇಲ್ಲಿದೆ

13/02/2026 11:24 AM

BREAKING : ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ `ತಾರಿಕ್ ರೆಹಮಾನ್’ ಆಯ್ಕೆ | Tariq Rahman

13/02/2026 11:19 AM
State News
KARNATAKA

‘RCB’ ಪಂದ್ಯಕ್ಕೆ ಅನುಮತಿ ವಿಚಾರ : ಪ್ರೇಕ್ಷಕರ ಸುರಕ್ಷತೆಗೆ ಪ್ರಮುಖ ಆದ್ಯತೆ ಕೊಡಬೇಕು : ಗೃಹ ಸಚಿವ ಜಿ.ಪರಮೇಶ್ವರ್

By kannadanewsnow0513/02/2026 11:26 AM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್‌ಸಿಬಿ ಪಂದ್ಯಕ್ಕೆ ನಿನ್ನ ನಡೆದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಸರ್ಕಾರ ಅನುಮತಿ…

ಬಾಗಲಕೋಟೆ : ಜೀತಕ್ಕೆ ಇಟ್ಟುಕೊಂಡಿದ್ದ ಐವರು ಬಾಲ ಕಾರ್ಮಿಕರು ಸೇರಿ 24 ಕಾರ್ಮಿಕರ ರಕ್ಷಣೆ!

13/02/2026 11:12 AM

ಅಕ್ಕಪಕ್ಕ ಇದ್ದರೂ ಒಂದೇ ಒಂದು ಮಾತನಾಡದೆ ಕುಳಿತ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್!

13/02/2026 11:07 AM

ಚಾಮರಾಜನಗರದಲ್ಲಿ ನಿಲ್ಲದ ಚಿರತೆ ಉಪಟಳ : ಕೊಟ್ಟಿಗೆಗೆ ನುಗ್ಗಿ ಎರಡು ಮೇಕೆಗಳ ಕೊಂದು ತಿಂದ ಚಿರತೆ!

13/02/2026 10:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.