BIGG NEWS: ಬಿಬಿಎಂಪಿ ಮುಖ್ಯ ಆಯುಕ್ತರಿಂದ ಚಿಲುಮೆಗೆ ಅನುಮತಿ; ತುಷಾರ್ ಗಿರಿನಾಥ್ ವಿರುದ್ಧ ಕ್ರಮವೇನು ಎಂಬ ಗಂಭೀರ ಚರ್ಚೆ

ಬೆಂಗಳೂರು: ಚಿಲುಮೆ ಸಂಸ್ಥೆಯ ಮೇಲೆ ಮತದಾರರ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ವರು ಸರ್ಕಾರಿ ಅಧಿಕಾರಿಗಳು ಸೇರಿದಂತೆ 11 ಮಂದಿ ಅರೆಸ್ಟ್ ಆಗಿದ್ದಾರೆ. ಸದ್ಯ ಅಧಿಕೃತವಾಗಿ ಚಿಲುಮೆ ಸಂಸ್ಥೆಗೆ ಅನುಮತಿ ನೀಡಿರುವ ತುಷಾರ್ ಗಿರಿನಾಥ್ ವಿರುದ್ಧ ಕ್ರಮವೇನು ಎಂಬ ಬಗ್ಗೆ ಬಿಬಿಎಂಪಿ ಅಧಿಕಾರಿ ವರ್ಗದಲ್ಲೇ ಗಂಭೀರ ಚರ್ಚೆ ಶುರುವಾಗಿದೆ. BIGG NEWS: ದಾವಣಗೆರೆಯಲ್ಲಿ ಏಕಾಏಕಿ ಶಾಲಾ ಮಕ್ಕಳಿಗೆ ರಜೆ ಘೋಷಣೆ; ಶಾಲೆಗೆ ಬೀಗ ಜಡಿದು ಶಿಕ್ಷಕರ ಪ್ರವಾಸ   ಚಿಲುಮೆ ಸಂಸ್ಥೆಗೆ ಕೇವಲ ಮತದಾರರ ಜಾಗೃತಿ ಮೂಡಿಸಲು … Continue reading BIGG NEWS: ಬಿಬಿಎಂಪಿ ಮುಖ್ಯ ಆಯುಕ್ತರಿಂದ ಚಿಲುಮೆಗೆ ಅನುಮತಿ; ತುಷಾರ್ ಗಿರಿನಾಥ್ ವಿರುದ್ಧ ಕ್ರಮವೇನು ಎಂಬ ಗಂಭೀರ ಚರ್ಚೆ