ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ಗೆ (Roshan Baig) ವಿದೇಶಕ್ಕೆ ತೆರಳಲು ವಿಶೇಷ ಕೋರ್ಟ್ ಅನುಮತಿ ನೀಡಿದೆ.
ನವೆಂಬರ್ 15ರಿಂದ 15 ದಿನಗಳ ವರೆಗೆ ಇರಾನ್ ಮಶಾದ್ ತೆರಳಲು ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದೆ. ಐಎಂಎ ಸಂಸ್ಥೆಯಿಂದ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕೊಂಡಿರುವ ಮಾಜಿ ಸಚಿವ ರೋಷನ್ ಬೇಗ್ಗೆ (Roshan Baig) ವಿದೇಶಕ್ಕೆ ತೆರಳಲು ವಿಶೇಷ ಕೋರ್ಟ್ ಅನುಮತಿ ನೀಡಿದೆ.
ಐಎಂಎ ಸಂಸ್ಥೆಯಿಂದ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್ನಿಂದ ರೋಷನ್ ಬೇಗ್ ಜಾಮೀನು ಪಡೆದುಕೊಂಡಿದ್ದರು. ಆ ವೇಳೆ ಅನುಮತಿ ಇಲ್ಲದೇ ವಿದೇಶಕ್ಕೆ ಹೋಗದಂತೆ ಕೋರ್ಟ್ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರೋಷನ್ ಬೇಗ್ ಅವರು ಇರಾನ್ನ ಮಶಾದ್ಗೆ ತೆರಳಲು ಅನುಮತಿ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದ್ದರು. ರೋಷನ್ ಬೇಗ್ ಮನವಿ ಹಿನ್ನೆಲೆ ವಿಶೇಷ ನ್ಯಾಯಾಲಯ ನವೆಂಬರ್ 15ರಿಂದ 15 ದಿನಗಳ ಪ್ರವಾಸಕ್ಕೆ ತೆರಳಲು ಅನುಮತಿ ನೀಡಿ ಆದೇಶಿಸಿದೆ.
ನೂತನ ಶಿಕ್ಷಣ ನೀತಿ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ – CM ಬಸವರಾಜ ಬೊಮ್ಮಾಯಿ
ನಳಿನ್ ಕುಮಾರ್ ಕಟೀಲ್ ಜೋಕರ್, ಅವರಿಗೆ ಉತ್ತರ ಕೊಟ್ಟು ಟೈಮ್ ವೇಸ್ಟ್ ಮಾಡಲ್ಲ : ಸಿದ್ದರಾಮಯ್ಯ