BREAKING NEWS : ವಿದೇಶಕ್ಕೆ ತೆರಳಲು ಮಾಜಿ ಸಚಿವ ರೋಷನ್ ಬೇಗ್ ಗೆ ಷರತ್ತುಬದ್ಧ ಅನುಮತಿ ನೀಡಿದ ಕೋರ್ಟ್ |Roshan baig

ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ಗೆ (Roshan Baig) ವಿದೇಶಕ್ಕೆ ತೆರಳಲು ವಿಶೇಷ ಕೋರ್ಟ್ ಅನುಮತಿ ನೀಡಿದೆ. ನವೆಂಬರ್ 15ರಿಂದ 15 ದಿನಗಳ ವರೆಗೆ ಇರಾನ್ ಮಶಾದ್ ತೆರಳಲು ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದೆ. ಐಎಂಎ ಸಂಸ್ಥೆಯಿಂದ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕೊಂಡಿರುವ ಮಾಜಿ ಸಚಿವ ರೋಷನ್ ಬೇಗ್ಗೆ (Roshan Baig) ವಿದೇಶಕ್ಕೆ ತೆರಳಲು ವಿಶೇಷ ಕೋರ್ಟ್ ಅನುಮತಿ ನೀಡಿದೆ. ಐಎಂಎ ಸಂಸ್ಥೆಯಿಂದ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್ನಿಂದ ರೋಷನ್ ಬೇಗ್ ಜಾಮೀನು … Continue reading BREAKING NEWS : ವಿದೇಶಕ್ಕೆ ತೆರಳಲು ಮಾಜಿ ಸಚಿವ ರೋಷನ್ ಬೇಗ್ ಗೆ ಷರತ್ತುಬದ್ಧ ಅನುಮತಿ ನೀಡಿದ ಕೋರ್ಟ್ |Roshan baig