ಪಂಜಾಬ್ : ʻದೈಹಿಕವಾಗಿ ತರಗತಿಗಳಿಗೆ ಹಾಜರಾಗದ ವ್ಯಕ್ತಿಯನ್ನು ಎಂಜಿನಿಯರ್ ಎಂದು ಕರೆಯಲಾಗುವುದಿಲ್ಲʼ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೂರ ಶಿಕ್ಷಣ ಕ್ರಮದಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದ ಉದ್ಯೋಗಿಯನ್ನು ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆಗೆ ಬಡ್ತಿ ನೀಡಿದ ಹರಿಯಾಣ ಪೊಲೀಸ್ ವಸತಿ ನಿಗಮದ (ಎಚ್‌ಪಿಎಚ್‌ಸಿ) ಆದೇಶವನ್ನು ತಳ್ಳಿಹಾಕಿರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, ʻಒಬ್ಬ ವ್ಯಕ್ತಿ ದೈಹಿಕವಾಗಿ ತರಗತಿಗಳಿಗೆ/ಕೋರ್ಸ್‌ಗೆ ಹಾಜರಾಗಿಲ್ಲ ಮತ್ತು ಪ್ರಾಯೋಗಿಕ ತರಬೇತಿಯನ್ನು ಕೈಗೊಳ್ಳದವರನ್ನು ಇಂಜಿನಿಯರ್ ಎಂದು ಹೇಳಲಾಗುವುದಿಲ್ಲʼ ಎಂದಿದೆ. ನ್ಯಾಯಮೂರ್ತಿ … Continue reading Big news: ʻದೈಹಿಕವಾಗಿ ತರಗತಿಗಳಿಗೆ ಹಾಜರಾಗದ ವ್ಯಕ್ತಿಯನ್ನು ಎಂಜಿನಿಯರ್ ಎಂದು ಕರೆಯಲಾಗುವುದಿಲ್ಲʼ: ಹೈಕೋರ್ಟ್ ಮಹತ್ವದ ತೀರ್ಪು
Copy and paste this URL into your WordPress site to embed
Copy and paste this code into your site to embed