BIG NEWS: ಸರ್ಕಾರಿ ನೌಕರನ ವೈಯಕ್ತಿಕ ಆಸ್ತಿ ವಿವರ ‘RTI’ ಅಡಿ ನೀಡಲಾಗದು: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: “ಒಬ್ಬ ವ್ಯಕ್ತಿಯ ಮೇಲಿರುವ ಆರೋಪಗಳು ಎಷ್ಟೇ ಗಂಭೀರವಾಗಿದ್ದರೂ, ಆತನ ವೈಯಕ್ತಿಕ ಮಾಹಿತಿಯನ್ನು ಸಾರ್ವಜನಿಕ ಮಾಹಿತಿಯನ್ನಾಗಿ ಪರಿವರ್ತಿಸಲು ಸಾಧ್ಯವಿಲ್ಲ. ಕೇವಲ ಸರ್ಕಾರಿ ಅಧಿಕಾರಿಯಾಗಿದ್ದಾರೆ ಎಂಬ ಕಾರಣಕ್ಕೆ ಅವರ ವೈಯಕ್ತಿಕ ಆಸ್ತಿ ಮತ್ತು ಜವಾಬ್ದಾರಿಗಳ ವಿವರಗಳನ್ನು ಮಾಹಿತಿ ಹಕ್ಕು ಕಾಯ್ದೆ (RTI) ಅಡಿಯಲ್ಲಿ ಬಹಿರಂಗಪಡಿಸಲು ಕಾನೂನಿನಲ್ಲಿ ಅವಕಾಶವಿಲ್ಲ” ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಇಲ್ಲದ ವೈಯಕ್ತಿಕ ದಾಖಲೆಗಳನ್ನು ಆರ್‌ಟಿಐ ಕಾಯ್ದೆಯ ಸೆಕ್ಷನ್ 8(1)(ಜೆ) ಅಡಿಯಲ್ಲಿ ವಿನಾಯಿತಿಯ ವ್ಯಾಪ್ತಿಗೆ ತರಲಾಗಿದ್ದು, ಇಂತಹ ಮಾಹಿತಿಗಾಗಿ ಒತ್ತಾಯಿಸುವುದು … Continue reading BIG NEWS: ಸರ್ಕಾರಿ ನೌಕರನ ವೈಯಕ್ತಿಕ ಆಸ್ತಿ ವಿವರ ‘RTI’ ಅಡಿ ನೀಡಲಾಗದು: ಹೈಕೋರ್ಟ್ ಮಹತ್ವದ ತೀರ್ಪು