ಚುನಾವಣೆಯಿಂದ ಪ್ರಧಾನಿ ಮೋದಿಯನ್ನು 6 ವರ್ಷ ಅನರ್ಹತೆ ಕೋರಿ ಹೈಕೋರ್ಟ್‌ಗೆ ಅರ್ಜಿ!
ನವದೆಹಲಿ: ಈ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಪಿಲಿಭಿತ್ನಲ್ಲಿ ನಡೆದ ಪ್ರಚಾರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುವಾಗ ಮಾದರಿ ನೀತಿ ಸಂಹಿತೆಯನ್ನು (ಎಂಸಿಸಿ) ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಮುಂದೂಡಿದೆ. ನ್ಯಾಯಪೀಠ ಸಭೆ ಸೇರದ ಕಾರಣ ನ್ಯಾಯಾಲಯವು ಇಂದು ಈ ವಿಷಯವನ್ನು ಕೈಗೆತ್ತಿಕೊಳ್ಳಲಿಲ್ಲ. ಕಳೆದ ವಾರ ಆನಂದ್ ಎಸ್ ಜೊಂದಾಲೆ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಪ್ರಧಾನಿಯನ್ನು ಆರು ವರ್ಷಗಳ ಅವಧಿಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕೆಂದು ಕೋರಿದ್ದರು. … Continue reading ಚುನಾವಣೆಯಿಂದ ಪ್ರಧಾನಿ ಮೋದಿಯನ್ನು 6 ವರ್ಷ ಅನರ್ಹತೆ ಕೋರಿ ಹೈಕೋರ್ಟ್‌ಗೆ ಅರ್ಜಿ!
Copy and paste this URL into your WordPress site to embed
Copy and paste this code into your site to embed