ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಕೋರ್ಟ್ ನಿರ್ದೇಶನದಂತೆ ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಮೈಸೂರಿನ ಲೋಕಾಯುಕ್ತದಿಂದ ಎಫ್ಐಆರ್ ದಾಖಲಿಸಲಾಗಿದೆ. ಇನ್ನೂ ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ದೂರುದಾರ ಸ್ನೇಹಮಯಿ … Continue reading BREAKING: ಮುಡಾ ಹಗರಣವನ್ನು ‘CBI ತನಿಖೆ’ಗೆ ವರ್ಗಾಹಿಸುವಂತೆ ಕೋರಿ ‘ಹೈಕೋರ್ಟ್’ಗೆ ಅರ್ಜಿ ಸಲ್ಲಿಕೆ | CM Siddaramaiah
Copy and paste this URL into your WordPress site to embed
Copy and paste this code into your site to embed