ಸಂಸದ ಇ.ತುಕಾರಾಂ ಅನರ್ಹತೆಗೆ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಳ್ಳಾರಿಯ ಸಂಸದ ಇ.ತುಕಾರಾಂ ಅವರು ಎಲ್ಲ ಕಾನೂನನ್ನು ಗಾಳಿಗೆ ತೂರಿ ಅಕ್ರಮವಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಅವರನ್ನು ಅನರ್ಹಗೊಳಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದೇವೆ ಎಂದು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾನು, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಇವತ್ತು ಮುಖ್ಯ ಚುನಾವಣಾ ಆಯುಕ್ತರನ್ನು … Continue reading ಸಂಸದ ಇ.ತುಕಾರಾಂ ಅನರ್ಹತೆಗೆ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿ: ಬಿ.ವೈ.ವಿಜಯೇಂದ್ರ