BIG NEWS: ಸಿಂಗದೂರು ಸೇತುವೆಗೆ ‘ಯಡಿಯೂರಪ್ಪ’ ಹೆಸರಿಡುವಂತೆ ಕೋರಿ ‘ಹೈಕೋರ್ಟ್’ಗೆ ಅರ್ಜಿ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಇದೇ ಜುಲೈ.14ರಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲೇ ಸೇತುವೆಗೆ ಸಿಗಂದೂರು ಚೌಡೇಶ್ವರಿ ಅಂತ ಹೆಸರಿಡಿ ಎಂಬುದಾಗಿ ಒಂದಷ್ಟು ಜನರು ಆಗ್ರಹಿಸಿದ್ದಾರೆ. ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೆಸರಿಡುವಂತೆ ಕೋರಿ ಹೈಕೋರ್ಟ್ ಗೆ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಶರಾವತಿ ನದಿಯ ಹಿನ್ನೀರಿಗೆ ನಿರ್ಮಿಸಿರುವಂತ ನೂತನ ಸೇತುವೆ ಜುಲೈ.14, 2025ರಂದು ಲೋಕಾರ್ಪಣೆಗೊಳ್ಳಲಿದೆ. ಇಂತಹ ಸೇತುವೆಗೆ ಯಡಿಯೂರಪ್ಪ … Continue reading BIG NEWS: ಸಿಂಗದೂರು ಸೇತುವೆಗೆ ‘ಯಡಿಯೂರಪ್ಪ’ ಹೆಸರಿಡುವಂತೆ ಕೋರಿ ‘ಹೈಕೋರ್ಟ್’ಗೆ ಅರ್ಜಿ