ಪೆಟ್ರೋಲ್, ಡಿಸೆಲ್ ದರ ಏರಿಕೆ ರಾಜ್ಯದ ಜನತೆಗೆ ಮಾಡಿದ ದ್ರೋಹ: ಸಂಸದ ಬೊಮ್ಮಾಯಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಆರ್ಥಿಕತೆಯನ್ನು ದಿವಾಳಿ ಮಾಡಿದ್ದು, ಈಗ ಪೆಟ್ರೋಲ್, ಡಿಸೆಲ್ ದರ ಏರಿಕೆ ಮಾಡಿ ರಾಜ್ಯದ ಜನತೆಗೆ ದ್ರೋಹ ಮಾಡಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ರಾಜ್ಯ ಸರ್ಕಾರ ನಡೆಸಲು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ. ನಾವಿದ್ಸಾಗ ಡಿಸೆಲ್ ಬೆಲೆ 7 ರೂ ಕಡಿಮೆ ಮಾಡಿದ್ದೇವು, ಇವರು ನಾಲ್ಕು ರೂಪಾಯಿ … Continue reading ಪೆಟ್ರೋಲ್, ಡಿಸೆಲ್ ದರ ಏರಿಕೆ ರಾಜ್ಯದ ಜನತೆಗೆ ಮಾಡಿದ ದ್ರೋಹ: ಸಂಸದ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed