ಪೆಟ್ರೋಲ್, ಡೀಸೆಲ್ ದರ ಏರಿಕೆ, ಬಡವರ ಮೇಲೆ ಗದಾಪ್ರಹಾರ: ಸಚಿವ ಈಶ್ವರ ಖಂಡ್ರೆ
ಬೀದರ್ : ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಅಡುಗೆ ಅನಿಲ ದರ, ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸಿದ ಎನ್.ಡಿ.ಎ. ಸರ್ಕಾರ, ಈಗ ಪ್ರತಿ ಲೀಟರ್ ಪೆಟ್ರೋಲ್ ಡೀಸೆಲ್ ದರವನ್ನು 3 ರೂ. ಹೆಚ್ಚಿಸಿದ್ದು ಬಡ, ಮಧ್ಯಮವರ್ಗದ ಮೇಲೆ ಗದಾ ಪ್ರಹಾರ ಮಾಡುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದರ್ ನಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 12 ವರ್ಷದಿಂದ ಅಧಿಕಾರದಲ್ಲಿರುವ ಬಿಜೆಪಿ … Continue reading ಪೆಟ್ರೋಲ್, ಡೀಸೆಲ್ ದರ ಏರಿಕೆ, ಬಡವರ ಮೇಲೆ ಗದಾಪ್ರಹಾರ: ಸಚಿವ ಈಶ್ವರ ಖಂಡ್ರೆ
Copy and paste this URL into your WordPress site to embed
Copy and paste this code into your site to embed