BREAKING NEWS: ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ | Petrol, diesel to get cheaper

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ಗೆ 40 ಪೈಸೆ ಕಡಿಮೆ ಮಾಡಲಾಗಿದೆ. ಹೊಸ ಬೆಲೆಗಳು ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಪರಿಷ್ಕೃತವಾಗಿ  ಜಾರಿಗೆ ಬಂದಿದೆ.  ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ಗೆ 40 ಪೈಸೆ ಕಡಿಮೆ ಮಾಡಲಾಗಿದೆ. ಇದ್ರಿಂದ ವಾಹನ ಸವಾರರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಕೆಲವು ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ಗೆ 40 ಪೈಸೆ ಕಡಿಮೆ ಮಾಡಲಾಗಿದೆ. ಹೊಸ … Continue reading BREAKING NEWS: ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ | Petrol, diesel to get cheaper