ಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್‌, ಡೀಸೆಲ್‌ ಫುಲ್‌ ಟ್ಯಾಂಕ್‌ ಮಾಡಿಸಿದ್ರೆ ಸಮಸ್ಯೆ ಆಗಲ್ಲ: ಇಂಡಿಯನ್‌ ಆಯಿಲ್‌ ಸ್ಪಷ್ಟನೆ

ನವದೆಹಲಿ: ಬಿರು ಬೇಸಿಗೆಯಲ್ಲಿ ವಾಹನಗಳಿಗೆ ಪುಲ್ ಟ್ಯಾಂಕ್ ಪೆಟ್ರೋಲ್, ಡೀಸೆಲ್ ಮಾಡಿಸಬೇಡಿ. ಮಾಡಿಸಿದ್ರೇ ಬ್ಲಾಸ್ಟ್ ಆಗಿ ಹೊತ್ತಿಕೊಳ್ಳೋ ಸಾಧ್ಯತೆ ಇದೆ ಎಂಬುದಾಗಿ ವೈರಲ್ ಸುದ್ದಿಯೊಂದು ಹರಿದಾಡುತ್ತಿತ್ತು. ಆದ್ರೇ ಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಪುಲ್ ಟ್ಯಾಂಕ್ ಮಾಡಿಸಿದ್ರೆ ಸಮಸ್ಯೆ ಆಗಲ್ಲ. ಯಾವುದೇ ವಾಹನ ಸವಾರರು ಆತಂಕಕ್ಕೆ ಒಳಗಾಗ ಬಾರದು ಅಂತ ಇಂಡಿಯನ್ ಆಯಿಲ್ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಬಿಸಿಲಿನ ವಾತಾವರಣದಲ್ಲಿ ತಮ್ಮ ವಾಹನಗಳ ಇಂಧನ ಟ್ಯಾಂಕ್ ಗಳನ್ನು ಗರಿಷ್ಠ ಸಾಮರ್ಥ್ಯಕ್ಕೆ ತುಂಬಿಸದಂತೆ ನಾಗರಿಕರಿಗೆ ಎಚ್ಚರಿಕೆ ನೀಡುವ … Continue reading ಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್‌, ಡೀಸೆಲ್‌ ಫುಲ್‌ ಟ್ಯಾಂಕ್‌ ಮಾಡಿಸಿದ್ರೆ ಸಮಸ್ಯೆ ಆಗಲ್ಲ: ಇಂಡಿಯನ್‌ ಆಯಿಲ್‌ ಸ್ಪಷ್ಟನೆ