ಸುಭಾಷಿತ :

Monday, March 30 , 2020 12:28 AM

ಇಂದು ಪೆಟ್ರೋಲ್, ಡೀಸೆಲ್ ದರ ಎಲ್ಲೆಲ್ಲಿ, ಎಷ್ಟಿದೆ ನೋಡಿ…


Saturday, February 22nd, 2020 8:34 am

ಬೆಂಗಳೂರು: ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್‌ ಕಚ್ಚಾ ತೈಲ ದರ 3,909 ರೂ. ಇದೆ. ದೇಶದಲ್ಲಿ ಕಳೆದ ಹಲವು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್‌ ದರ ಯಥಾಸ್ಥಿತಿ ಕಾಯ್ದುಕೊಂಡಿದೆ.

ರಾಷ್ಟ್ರದ ಎಲ್ಲ ಮೆಟ್ರೊ ನಗರಗಳಲ್ಲೂ ಪೆಟ್ರೋಲ್‌ ದರ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್‌ ದರ ರೂ.74.34 ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 71.89 ರೂ., ಚೆನ್ನೈನಲ್ಲಿ 74.68 ರೂ., ಕೋಲ್ಕತಾದಲ್ಲಿ 74.53 ರೂ. ಹಾಗೂ ವಾಣಿಜ್ಯ ನಗರಿ ಮುಂಬಯಿನಲ್ಲಿ 77.56 ರೂ. ಇದೆ.

ಇನ್ನು ಡೀಸೆಲ್ ಬೆಲೆ ಸಹ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ರೂ. 66.84 ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೂ. 64.65 ಇದೆ. ಚೆನ್ನೈನಲ್ಲಿ 68.27 ರೂ., ಕೋಲ್ಕತಾದಲ್ಲಿ 66.97 ರೂ. ಹಾಗೂ ಮುಂಬಯಿನಲ್ಲಿ 67.75 ರೂ. ಇದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions