ಮತ್ತೆ ಏರಿಕೆ ಕಂಡ ಪೆಟ್ರೋಲ್ ದರ : ದೇಶದಲ್ಲಿ ಇಂದು ತೈಲ ದರ ಎಷ್ಟಿದೆ ಗೊತ್ತಾ?

ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದು ತೈಲ ಬೆಲೆ ಗಗನಕ್ಕೇರಿದೆ. ಮುಂಬೈ ನಲ್ಲಿ ಪ್ರತಿ ಲೀಟರ್ ಬೆಲೆ 105.58 ರೂ ಮತ್ತು ಡೀಸೆಲ್​ ಬೆಲೆ 96.91 ರೂ. ಆಗಿದೆ. ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್ ಬೆಲೆ 99.51 ಮತ್ತು ಡೀಸೆಲ್​ ಬೆಲೆ 89.36 ರೂ. ಆಗಿದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 99.45 ರೂಪಾಯಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 100.44 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್​ ಬೆಲೆ … Continue reading ಮತ್ತೆ ಏರಿಕೆ ಕಂಡ ಪೆಟ್ರೋಲ್ ದರ : ದೇಶದಲ್ಲಿ ಇಂದು ತೈಲ ದರ ಎಷ್ಟಿದೆ ಗೊತ್ತಾ?