ದೇಶದಲ್ಲಿ ಇಂದು ಪೆಟ್ರೋಲ್, ಡಿಸೇಲ್ ಬೆಲೆ ಎಲ್ಲೆಲ್ಲಿ, ಎಷ್ಟಿದೆ?

ನವದೆಹಲಿ : ದೇಶದಲ್ಲಿ ತೈಲ ಬೆಲೆ ನಿರಂತರ ಏರಿಕೆಯಾಗುತ್ತಿದೆ. ಆದರೆ ಇಂದು ಡಿಸೇಲ್ ಬೆಲೆ ತಟಸ್ಥವಾಗಿದೆ. ಆದರೆ ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 105 ರೂ ದಾಟಿದೆ. ಸದ್ಯ 105.25 ರೂಪಾಯಿಗೆ ಬಂದು ಮುಟ್ಟಿದೆ. ಇನ್ನು, ಡೀಸೆಲ್ ಬೆಲೆ ಲೀಟರ್​ಗೆ 95.26 ರೂ ಇದೆ. ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಪೆಟ್ರೋಲ್ ಬೆಲೆ 1.49 ರೂಪಾಯಿಯಷ್ಟು ಏರಿಕೆ ಕಂಡಿದೆ. ಡೀಸೆಲ್ ಬೆಲೆಯಲ್ಲಿ 37 ಪೈಸೆಯಷ್ಟು ಹೆಚ್ಚಳವಾಗಿದೆ. BIG BREAKING NEWS : ಮುಂಬೈನಲ್ಲಿ ಮಳೆಯಿಂದ … Continue reading ದೇಶದಲ್ಲಿ ಇಂದು ಪೆಟ್ರೋಲ್, ಡಿಸೇಲ್ ಬೆಲೆ ಎಲ್ಲೆಲ್ಲಿ, ಎಷ್ಟಿದೆ?