Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕದ ಸ್ಯಾನ್ ಡಿಯಾಗೋ ಮಸೀದಿಯಲ್ಲಿ ಭೀಕರ ಗುಂಡಿನ ದಾಳಿ: ಮೂವರ ದಾರುಣ ಸಾವು!

BREAKING: ಅದಾನಿಗೆ ಜಾಗತಿಕ ಮಟ್ಟದಲ್ಲಿ ಕ್ಲೀನ್ ಚಿಟ್! ಅಮೆರಿಕ ಜಸ್ಟಿಸ್ ಡಿಪಾರ್ಟ್‌ಮೆಂಟ್‌ನಿಂದ ಎಲ್ಲಾ ಆರೋಪಗಳು ಮುಕ್ತಾಯ; ಕೇಸ್ ಕಾಯಂ ಕ್ಲೋಸ್!

ನಿಮ್ಮ ಮನೆಯಲ್ಲಿ ತುಳಸಿ ಗಿಡ ಇದೆಯೇ? ನೀವು ಈ ವಿಷಯಗಳನ್ನು ತಪ್ಪದೇ ತಿಳಿದುಕೊಳ್ಳಬೇಕು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ವಾಹನ ಸವಾರ’ರಿಗೆ ಬಿಗ್ ಶಾಕ್: ಇಂದಿನಿಂದ ರಾಜ್ಯಾಧ್ಯಂತ ಪೆಟ್ರೋಲ್ 3 ರೂ, ಡೀಸಲ್ 3.5 ರೂ ಹೆಚ್ಚಳ | Petrol Price Hike
KARNATAKA

‘ವಾಹನ ಸವಾರ’ರಿಗೆ ಬಿಗ್ ಶಾಕ್: ಇಂದಿನಿಂದ ರಾಜ್ಯಾಧ್ಯಂತ ಪೆಟ್ರೋಲ್ 3 ರೂ, ಡೀಸಲ್ 3.5 ರೂ ಹೆಚ್ಚಳ | Petrol Price Hike

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶಿಸಿತ್ತು. ಈ ಬೆನ್ನಲ್ಲೇ ಇಂದಿನಿಂದ ರಾಜ್ಯಾಧ್ಯಂತ ಪೆಟ್ರೋಲ್ 3 ರೂ, ಡೀಸೆಲ್ 3.5 ರೂ ಹೆಚ್ಚಳವಾಗಿದೆ. 

ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ರೀಟೆಲ್ ಸೇಲ್ಸ್ ಟ್ಯಾಕ್ಸ್ ದರವನ್ನು ಹೆಚ್ಚಳ ಮಾಡಿ ಆದೇಶಿಸಿದೆ.

ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ ಡಿಸೇಲ್ ಈ‌ ಹಿಂದೆ- 14.34% ಇದ್ದದ್ದು, ಈಗ 18.44%ಗೆ ಏರಿಕೆ ಅಂದರೆ 4.1% ರಷ್ಟು ಏರಿಕೆ ಕಂಡಂತೆ ಆಗಿದೆ.

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಪ್ರಸ್ತುತ ಒಂದು ಲೀಟರ್ ಪೆಟ್ರೋಲ್ ದರ 99.84 ರೂ. ಆಗಿದ್ದು, ಡೀಸೆಲ್‌ ದರ ಲೀಟರ್‌ಗೆ 85.93 ರೂ. ಆಗಿದೆ. ಇದೀಗ ತೆರಿಗೆ ಹೆಚ್ಚಳದ ಬಳಿಕ ಪೆಟ್ರೋಲ್‌ ದರ ಲೀಟರ್‌ಗೆ 102.84 ರೂ ಆಗಿದೆ.

ಡೀಸೆಲ್‌ ದರ ಲೀಟರ್‌ಗೆ 89.43 ರೂ ಆಗಲಿದೆ. ಸಾಗಾಟ ವೆಚ್ಚಕ್ಕನುಗುಣವಾಗಿ ದರ ವ್ಯತ್ಯಾಸವಾಗುವುದರಿಂದ ವಿವಿಧ ಜಿಲ್ಲೆಗಳಲ್ಲಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ದರ ಇನ್ನೂ ಹೆಚ್ಚಾಗಿದೆ.

ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆಯಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ‌ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡಿಸೇಲ್ ದರ 3.50 ರೂಪಾಯಿ ಹೆಚ್ಚಳವಾಗಿದೆ.

Share. Facebook Twitter LinkedIn WhatsApp Email

Related Posts

ನಿಮ್ಮ ಮನೆಯಲ್ಲಿ ತುಳಸಿ ಗಿಡ ಇದೆಯೇ? ನೀವು ಈ ವಿಷಯಗಳನ್ನು ತಪ್ಪದೇ ತಿಳಿದುಕೊಳ್ಳಬೇಕು.!

2 Mins Read

Petrol Pump : ಪೆಟ್ರೋಲ್ ಬಂಕ್ ಗಳಲ್ಲಿ ಸಿಗಲಿದೆ ಈ 6 ಉಚಿತ ಸೇವೆಗಳು : ಪ್ರತಿಯೊಬ್ಬ ವಾಹನ ಸವಾರರು ತಿಳಿಯಲೇಬೇಕು.!

2 Mins Read

ರೈತರೇ ಗಮನಿಸಿ : ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ಸ್ ಎಫ್‍ಐಡಿ’ ಕಡ್ಡಾಯ

1 Min Read
Recent News

ಅಮೆರಿಕದ ಸ್ಯಾನ್ ಡಿಯಾಗೋ ಮಸೀದಿಯಲ್ಲಿ ಭೀಕರ ಗುಂಡಿನ ದಾಳಿ: ಮೂವರ ದಾರುಣ ಸಾವು!

BREAKING: ಅದಾನಿಗೆ ಜಾಗತಿಕ ಮಟ್ಟದಲ್ಲಿ ಕ್ಲೀನ್ ಚಿಟ್! ಅಮೆರಿಕ ಜಸ್ಟಿಸ್ ಡಿಪಾರ್ಟ್‌ಮೆಂಟ್‌ನಿಂದ ಎಲ್ಲಾ ಆರೋಪಗಳು ಮುಕ್ತಾಯ; ಕೇಸ್ ಕಾಯಂ ಕ್ಲೋಸ್!

ನಿಮ್ಮ ಮನೆಯಲ್ಲಿ ತುಳಸಿ ಗಿಡ ಇದೆಯೇ? ನೀವು ಈ ವಿಷಯಗಳನ್ನು ತಪ್ಪದೇ ತಿಳಿದುಕೊಳ್ಳಬೇಕು.!

ಪೌರತ್ವ ನಿಯಮದಲ್ಲಿ ಕೇಂದ್ರದಿಂದ ಬಿಗ್ ಚೇಂಜ್! ಇನ್ಮುಂದೆ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾ ಪಾಸ್‌ಪೋರ್ಟ್‌ಗಳನ್ನು ಮರಳಿಸುವುದು ಕಡ್ಡಾಯ!

State News
KARNATAKA

ನಿಮ್ಮ ಮನೆಯಲ್ಲಿ ತುಳಸಿ ಗಿಡ ಇದೆಯೇ? ನೀವು ಈ ವಿಷಯಗಳನ್ನು ತಪ್ಪದೇ ತಿಳಿದುಕೊಳ್ಳಬೇಕು.!

By kannadanewsnow57 KARNATAKA 2 Mins Read

ನಮ್ಮ ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಪ್ರತಿಯೊಬ್ಬರ ಮನೆಯ ಅಂಗಳದಲ್ಲೂ ತುಳಸಿ ಕಟ್ಟೆ ಇರುವುದು, ಬೆಳಗು-ಸಂಜೆ…

Petrol Pump : ಪೆಟ್ರೋಲ್ ಬಂಕ್ ಗಳಲ್ಲಿ ಸಿಗಲಿದೆ ಈ 6 ಉಚಿತ ಸೇವೆಗಳು : ಪ್ರತಿಯೊಬ್ಬ ವಾಹನ ಸವಾರರು ತಿಳಿಯಲೇಬೇಕು.!

ರೈತರೇ ಗಮನಿಸಿ : ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ಸ್ ಎಫ್‍ಐಡಿ’ ಕಡ್ಡಾಯ

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಾಲಾ ಆರಂಭಕ್ಕೂ ಮುನ್ನವೇ ಪಠ್ಯಪುಸ್ತಕ ವಿತರಣೆಗೆ ಶಿಕ್ಷಣ ಇಲಾಖೆ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.