ಬೆಂಗಳೂರು: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶಿಸಿತ್ತು. ಈ ಬೆನ್ನಲ್ಲೇ ಇಂದಿನಿಂದ ರಾಜ್ಯಾಧ್ಯಂತ ಪೆಟ್ರೋಲ್ 3 ರೂ, ಡೀಸೆಲ್ 3.5 ರೂ ಹೆಚ್ಚಳವಾಗಿದೆ. ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ರೀಟೆಲ್ ಸೇಲ್ಸ್ ಟ್ಯಾಕ್ಸ್ ದರವನ್ನು ಹೆಚ್ಚಳ ಮಾಡಿ ಆದೇಶಿಸಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ ಡಿಸೇಲ್ ಈ … Continue reading ‘ವಾಹನ ಸವಾರ’ರಿಗೆ ಬಿಗ್ ಶಾಕ್: ಇಂದಿನಿಂದ ರಾಜ್ಯಾಧ್ಯಂತ ಪೆಟ್ರೋಲ್ 3 ರೂ, ಡೀಸಲ್ 3.5 ರೂ ಹೆಚ್ಚಳ | Petrol Price Hike
Copy and paste this URL into your WordPress site to embed
Copy and paste this code into your site to embed