BIG NEWS: ʻಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಪೆಟ್ರೋಲ್ ಬೆಲೆ ಕಡಿಮೆʼ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ನವದೆಹಲಿ: ಪ್ರಸ್ತುತ ಜಾಗತಿಕ ಪರಿಸ್ಥಿತಿ ಮತ್ತು ಅಂತಾರಾಷ್ಟ್ರೀಯ ಕಚ್ಚಾ ತೈಲದ ಬೆಲೆಯನ್ನು ಪರಿಗಣಿಸಿ, ಇತರ ದೇಶಗಳಿಗೆ ಹೋಲಿಸಿದರೆ ಪೆಟ್ರೋಲ್ ಬೆಲೆ ಬಹುಶಃ ಭಾರತದಲ್ಲಿ ಅತ್ಯಂತ ಕಡಿಮೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಗುರುವಾರ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಕೆಲವು ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಗ್ಗಿಸಲು ವ್ಯಾಟ್ ಅನ್ನು ಕಡಿಮೆ ಮಾಡಿದ್ದರೆ, ಕೆಲವು ವಿರೋಧ ಪಕ್ಷದ ಆಡಳಿತದ ರಾಜ್ಯಗಳು ಹಾಗೆ ಮಾಡಲಿಲ್ಲ. … Continue reading BIG NEWS: ʻಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಪೆಟ್ರೋಲ್ ಬೆಲೆ ಕಡಿಮೆʼ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ