BIGG NEWS : ‘ಪಿಎಫ್ಐ’ ವಿರುದ್ಧ ಮುಂದುವರೆದ ಕಾರ್ಯಾಚರಣೆ : ಕಾರ್ಯಕರ್ತರ ಖಾತೆಯಲ್ಲಿ ಕೋಟ್ಯಾಂತರ ರೂ.ಹಣ ಪತ್ತೆ
ಮಂಗಳೂರು : ಪಿಎಫ್ಐ (Popular Front of India – PFI) ನಿಷೇಧಗೊಳಿಸಿದ ಕೇಂದ್ರ ಸರ್ಕಾರ ಪಿಎಫ್ಐ ನಅಧಿಕೃತ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈ ಖಾತೆಗಳಲ್ಲಿ ಕೋಟ್ಯಾಂತರ ರೂ ಹಣವಿದ್ದು, ಇದನ್ನು ಹೊರತುಪಡಿಸಿ ಕೋಟ್ಯಾಂತರ ರೂ ಹಣ ಸಂಘಟನೆ ಬಳಿಯಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲವು ಸಾಮಾನ್ಯ ಕಾರ್ಯಕರ್ತರ ಖಾತೆಯಲ್ಲಿ ಲಕ್ಷಾಂತರ ರೂ ಹಣ ಪತ್ತೆಯಾಗಿದೆ. ಇದು ದೇಶ, ವಿದೇಶಗಳಿಂದ ಬಂದಿರುವ ದೇಣಿಗೆ ಹಣವಾಗಿದ್ದು, ಯುಪಿಐ ಕೋಡ್, ಕ್ಯು ಆರ್ ಕೋಡ್ ಮೂಲಕ ಹಣವನ್ನು ಹಲವು … Continue reading BIGG NEWS : ‘ಪಿಎಫ್ಐ’ ವಿರುದ್ಧ ಮುಂದುವರೆದ ಕಾರ್ಯಾಚರಣೆ : ಕಾರ್ಯಕರ್ತರ ಖಾತೆಯಲ್ಲಿ ಕೋಟ್ಯಾಂತರ ರೂ.ಹಣ ಪತ್ತೆ
Copy and paste this URL into your WordPress site to embed
Copy and paste this code into your site to embed