BIGG NEWS: ದೇಶದಲ್ಲಿ PFI ಬ್ಯಾನ್;‌ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸಿದ ಕಾಂಗ್ರೆಸ್‌

ಬೆಂಗಳೂರು: ದೇಶದಲ್ಲಿ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಕಾಂಗ್ರೆಸ್‌ ಸ್ವಾಗತಿಸಿದೆ. BIG NEWS: ಬೆಕ್ಕಿನ ಕಣ್ಣಲ್ಲಿ ಇಲಿ ಅನ್ನೋ ರೀತಿ, RSS ಮೇಲೆ ಕಣ್ಣು..!ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ಟಾಂಗ್‌   ಕರ್ನಾಟಕ ಕಾಂಗ್ರೆಸ್‌ ತನ್ನ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಟ್ವೀಟ್‌ ಮಾಡಿ, ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ … Continue reading BIGG NEWS: ದೇಶದಲ್ಲಿ PFI ಬ್ಯಾನ್;‌ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸಿದ ಕಾಂಗ್ರೆಸ್‌