ಬೆಂಗಳೂರು : ರಾಜ್ಯದಲ್ಲಿ ಪಿಎಫ್ ಐ ಕಾರ್ಯಕರ್ತರ ಬಂಧನ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಮುಂಜಾಗೃತ ಕ್ರಮವಾಗಿ ಪೊಲೀಸರು ದಾಳಿ ಮಾಡಿದ್ದಾರೆ. ಇದು ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ. ದೇಶದ ಹಲವು ಭಾಗಗಳಲ್ಲಿ ದಾಳಿಯಾಗಿದೆ ಎಂದಿದ್ದಾರೆ. ಹತ್ತು ಹಲವು ಮಾಹಿತಿ ಮೇಲೆ ಕ್ರಮಕೈಗೊಂಡಿದ್ದಾರೆ. ಎಷ್ಟು ಜನರ ಬಂಧನವಾಗಿದೆ ಅಂತಾ ಮಾಹಿತಿ ಗೊತ್ತಿಲ್ಲ. ಮಾಹಿತಿ ಪಡೆದು ಬಳಿಕ ಮಾತನಾಡುತ್ತೇನೆ ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ತುಂಬಾ ದಿನಗಳ ಅನಾರೋಗ್ಯ ಸಮಸ್ಯೆಗೆ ಪರಿಹಾರವಿದೆ: ಇಂದಿನ ‘ರಾಶಿಭವಿಷ್ಯ’ ನೋಡಿ | Astrology
ಮೈಸೂರು ದಸರಾ ವೀಕ್ಷಣೆಗೆ ಬರುವ ವಾಹನ ಸವಾರರಿಗೆ ಬಹುಮುಖ್ಯ ಮಾಹಿತಿ |Mysore Dasara 2022