ಮಂಗಳೂರು : ಮಂಗಳೂರು ಮೂಲದ ಪಿಎಫ್ಐ ನಾಯಕ ಮೊಹಮದ್ ಅಶ್ರಫ್ ( Mohammed Ashraff) ನನ್ನು ದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮೊಹಮದ್ ಅಶ್ರಫ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅಜೆಕಾರು ನಿವಾಸಿಯಾಗಿದ್ದು, ಮಂಗಳೂರು ನಗರದ ಕಂಕಣವಾಗಿಯಲ್ಲಿ ಆಶ್ರಫ್ ನೆಲೆಸಿದ್ದನು ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿ ಮಟ್ಟದಲ್ಲಿ PFI ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಗುರುತಿಸಿಕೊಂಡಿದ್ದನು ಎನ್ನಲಾಗಿದೆ. ಸದ್ಯ ಈತನನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕಾಜಿರಂಗ ಉದ್ಯಾನವನದಲ್ಲಿ ಜೀಪ್ ಚಾಲನೆ – ಸದ್ಗುರು, ಹಿಮಂತ ಬಿಸ್ವಾ ಶರ್ಮಾ ವಿರುದ್ಧ FIR
ಬಿಜೆಪಿಯ ಭ್ರಷ್ಟಾಚಾರ ಆರೋಪಕ್ಕೆ ಮಾಜಿ ಸಚಿವ ಹೆಚ್. ಆಂಜನೇಯ ತಿರುಗೇಟು |H Anjaneya