BIGG NEWS : ‘ಇಡೀ ರಾಜ್ಯವೇ ಬೆಚ್ಚಿಬೀಳೋ ಸುದ್ದಿ’ : ಕರಾವಳಿಯ ಬಹುತೇಕ ಕಡೆ ‘PFI ಟೆರರ್ ಟ್ರೈನಿಂಗ್’..!

ಮಂಗಳೂರು : ಪಿಎಫ್ಐ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ಇದೀಗ ಸ್ಪೋಟಕ ಮಾಹಿತಿಯೊಂದನ್ನು ಕಲೆ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕರಿಗೆ ಪಿಎಫ್ಐ ಟೆರರ್ ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ. ಯೆಸ್, ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಇದ್ದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯದ ಕಡೆ ಪಿಎಫ್ಐ ಟೆರರ್ ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಮಿತ್ತೂರಿನಲ್ಲಿರುವ  ಪ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ಯುವಕರಿಗೆ ಪಿಎಫ್ಐ ಟೆರರ್ ಟ್ರೈನಿಂಗ್ ನೀಡಲಾಗುತ್ತಿತ್ತು … Continue reading BIGG NEWS : ‘ಇಡೀ ರಾಜ್ಯವೇ ಬೆಚ್ಚಿಬೀಳೋ ಸುದ್ದಿ’ : ಕರಾವಳಿಯ ಬಹುತೇಕ ಕಡೆ ‘PFI ಟೆರರ್ ಟ್ರೈನಿಂಗ್’..!