PG DENTAL-25 ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ KEA
ಬೆಂಗಳೂರು: PGDENTAL-25 ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟವಾಗಿದ್ದು, ಸೀಟು ಪಡೆದವರು ಛಾಯ್ಸ್ ದಾಖಲಿಸಿ, ಶುಲ್ಕ ಪಾವತಿಸಲು ಜುಲೈ 17 ಕೊನೆ ದಿನವಾಗಿದೆ ಎಂಬುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಛಾಯ್ಸ್-1 ಮತ್ತು 2 ಆಯ್ಕೆ ಮಾಡಿದ ಅಭ್ಯರ್ಥಿಗಳು ಮಾತ್ರ ಶುಲ್ಕ ಪಾವತಿಸಬೇಕು. ಛಾಯ್ಸ್- 1 ಆಯ್ಕೆ ಮಾಡಿದವರು ಜು.16 ಮತ್ತು 17 ರಂದು ಮೂಲ ದಾಖಲೆಗಳನ್ನು ಸಲ್ಲಿಸಿ, ಪ್ರವೇಶ ಪತ್ರಗಳನ್ನು … Continue reading PG DENTAL-25 ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ KEA
Copy and paste this URL into your WordPress site to embed
Copy and paste this code into your site to embed