ಪಿಜಿ ವೈದ್ಯಕೀಯ: ನಾಲ್ಕನೇ ಸುತ್ತು ಆರಂಭ, ಮಾ.3ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಾಲ್ಕನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಇದುವರೆಗೂ ಅರ್ಜಿ ಸಲ್ಲಿಸದೇ ಇರುವವರಿಗೆ ಮಾರ್ಚ್ 3ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಿದವರು ಮಾರ್ಚ್ 2 ಮತ್ತು 3 ರಂದು ಕೆಇಎ ಗೆ ಬಂದು ಮೂಲ ದಾಖಲೆಗಳನ್ನು ಸಲ್ಲಿಸಬೇಕು ಎಂದೂ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.. 4ನೇ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವವರು 7 ಲಕ್ಷ ರೂಪಾಯಿ ಕಾಷನ್ … Continue reading ಪಿಜಿ ವೈದ್ಯಕೀಯ: ನಾಲ್ಕನೇ ಸುತ್ತು ಆರಂಭ, ಮಾ.3ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ
Copy and paste this URL into your WordPress site to embed
Copy and paste this code into your site to embed