ಪಿಜಿ ಮೆಡಿಕಲ್: ಡಿ.10-19ರವರೆಗೆ ಮೂಲ ದಾಖಲೆ ಸಲ್ಲಿಸಲು ವೇಳಾಪಟ್ಟಿ ಪ್ರಕಟ
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಅರ್ಹರಾಗಿರುವ ಅಭ್ಯರ್ಥಿಗಳು, ಡಿ.10ರಿಂದ 19ರವರೆಗೆ ತಮ್ಮ ಮೂಲ ದಾಖಲೆಗಳನ್ನು ಬೆಂಗಳೂರಿನ ಮಲ್ಲೇಶ್ವರದಲ್ಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಸಲ್ಲಿಸಲು ಕೋರಲಾಗಿದೆ. ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ, ಛಾಯ್ಸ್- 2 ಮತ್ತು 3 ಅನ್ನು ಆಯ್ಕೆ ಮಾಡಿರುವ ಅಭ್ಯರ್ಥಿಗಳು ಡಿ.10ರಿಂದ 12ರವರೆಗೆ ದಾಖಲೆಗಳನ್ನು ಸಲ್ಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಇದುವರೆಗೂ ಸೀಟು ಹಂಚಿಕೆಯಾಗದಿರುವವರು ಡಿ.13ರಿಂದ 19ರವರೆಗೆ ದಾಖಲೆ ಸಲ್ಲಿಸಬೇಕು. ಪಿಜಿ ನೀಟ್ … Continue reading ಪಿಜಿ ಮೆಡಿಕಲ್: ಡಿ.10-19ರವರೆಗೆ ಮೂಲ ದಾಖಲೆ ಸಲ್ಲಿಸಲು ವೇಳಾಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed