Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM

‘ಸ್ಟಾರ್ ಲಿಂಕ್’ ಎಂದರೇನು.?ನಿಮ್ಗೆ ನಿಜವಾಗ್ಲೂ ‘ಉಚಿತ ಇಂಟರ್ನೆಟ್’ ಸಿಗುತ್ತಾ.? ಸಂಪೂರ್ಣ ಮಾಹಿತಿ ಇಲ್ಲಿದೆ!

07/06/2025 4:07 PM

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಿ.ಜಿ ಮಾಲೀಕರೇಗಮನಿಸಿ, ಈ ಮಾರ್ಗಸೂಚಿಗಳ ಪಾಲನೆ ಕಡ್ಡಾಯ, ಬೆಂಗಳೂರು ಪೊಲೀಸರಿಂದ ಎಚ್ಚರಿಕೆ
KARNATAKA

ಪಿ.ಜಿ ಮಾಲೀಕರೇಗಮನಿಸಿ, ಈ ಮಾರ್ಗಸೂಚಿಗಳ ಪಾಲನೆ ಕಡ್ಡಾಯ, ಬೆಂಗಳೂರು ಪೊಲೀಸರಿಂದ ಎಚ್ಚರಿಕೆ

By kannadanewsnow0727/01/2024 1:22 PM
hostels

ಬೆಂಗಳೂರು:ಬೆಂಗಳೂರಿನಲ್ಲಿ ಪಿ.ಜಿಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸರು ಸೂಚನೆ ಕೊಟ್ಟಿದ್ದಾರೆ.  ಈ ಬಗ್ಗೆ ಪಿ.ಜಿಗಳಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಮಾಹಿತಿ ಒಳಗೊಂಡ ಪೊಲೀಸ್ ಇಲಾಖೆಯ ಪೋಸ್ಟರ್ ಅನ್ನು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಅಗತ್ಯವಿರುವ ಪರವಾನಿಗೆಯನ್ನು ಬಿಬಿಎಂಪಿಯಿಂದ ಕಡ್ಡಾಯವಾಗಿ(ಟ್ರೇಡ್ ಲೈಸನ್ಸ್) ಪಡೆಯುವುದು.
ವಾಸಕ್ಕೆ ಬರುವ ಎಲ್ಲಾ ವ್ಯಕ್ತಿಗಳ ಗುರುತಿನ ಚೀಟಿ ಮತ್ತು ಇತ್ತೀಚಿನ ಭಾವಚಿತ್ರ ಪಡೆದು, ರಕ್ತ ಸಂಬಂಧಿಕರ ವಿವರಗಳನ್ನು ಮೊಬೈಲ್ ಸಂಖ್ಯೆಗಳೊಂದಿಗೆ ತಂತ್ರಜ್ಞಾನದ ಮೂಲಕ (ಗಣಕೀಕರಣ) ದಾಖಲಿಸುವುದು ಹಾಗೂ ಭೇಟಿ ನೀಡಲು ಬರುವವರ (ಸಂಬಂಧಿಕರು/ಸಾರ್ವಜನಿಕರು ಸೇರಿದಂತೆ) ವಿವರಗಳನ್ನು ಪ್ರತ್ಯೇಕವಾಗಿ ನಿರ್ವಹಿಸುವುದು.
• ಕರ್ನಾಟಕ ಸಾರ್ವಜನಿಕರ ಸುರಕ್ಷತೆ ಅಧಿನಿಯಮ-2017 ರ ಅನ್ವಯ ಕಡ್ಡಾಯವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸುವುದು ಹಾಗೂ ಅಗ್ನಿ ಅನಾಹುತದ ಕುರಿತಂತೆ ಅಗತ್ಯ ಸುರಕ್ಷತೆ ಕ್ರಮಗಳನ್ನು ಅನುಸರಿಸುವುದು.
ಮಾದಕ ವಸ್ತುಗಳ ಸೇವನೆ ಮತ್ತು ಸಂಗ್ರಹಣೆಯಿಂದ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡತಕ್ಕದಲ್ಲ.
ಸ್ಥಳೀಯ ಪೊಲೀಸ್ ಠಾಣೆ, ತುರ್ತು ಸ್ಪಂದನೆಯ-112, ವೈದ್ಯಕೀಯ ಸೇವೆಯ-103, ಮತ್ತು ಸೈಬರ್ ಅಪರಾಧಕ್ಕೆ ಸಂಬಂಧಪಟ್ಟ – 1930 ಮುಂತಾದ ಅಗತ್ಯ ಸೇವೆಗಳ ದೂರವಾಣಿ ಸಂಖ್ಯೆಗಳನ್ನು ಎಲ್ಲರಿಗೂ ಗೋಚರವಾಗುವಂತೆ ಪ್ರದರ್ಶಿಸುವುದು ಹಾಗೂ ಪ್ರಥಮ ಚಿಕಿತ್ಸೆ (First-aid Kits) ಸಲಕರಣೆಗಳನ್ನು ಇಟ್ಟುಕೊಳ್ಳುವುದು.
ಕರ್ತವ್ಯಕ್ಕೆ ನೇಮಿಸಿಕೊಳ್ಳುವ ಎಲ್ಲಾ ವ್ಯಕ್ತಿಗಳ (ಅಡುಗೆ ಕೆಲಸ, ಸೆಕ್ಯೂರಿಟಿ ಗಾರ್ಡ್ ಹಾಗೂ ಇನ್ನಿತರೇ ವ್ಯಕ್ತಿಗಳ) ಪೂರ್ವಾಪರಗಳನ್ನು ಪೊಲೀಸ್ ಪರಿಶೀಲನೆಗೆ ಒಳಪಡಿಸಿದ ನಂತರ ಕರ್ತವ್ಯಕ್ಕೆ ನೇಮಿಸಿಕೊಳ್ಳುವುದು ಹಾಗೂ ಇತರೆ ವಿಳಾಸದ ಧೃಡೀಕರಣ ಸೇರಿದಂತೆ ರಕ್ತ ಸಂಬಂಧಿಕರ ಮಾಹಿತಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ಪಡೆದು ನಿರ್ವಹಿಸುವುದು.
• ವಿದೇಶಿ ಪ್ರಜೆಗಳು ಪಿ.ಜಿ ಯಲ್ಲಿ ನೆಲಿಸಿದ್ದಲ್ಲಿ, ಮಾಹಿತಿಯನ್ನು The Registration of Foreginers Rules 1939 ಅನ್ವಯ ಫಾರಂ “ಸಿ” ಅನ್ವಯ ಸ್ಥಳೀಯ ಪೊಲೀಸ್ ಠಾಣೆಗೆ ನೇರವಾಗಿ ಅಥವಾ ತಂತ್ರಜ್ಞಾನದ ಮೂಲಕ ನೀಡುವುದು.
ವಾಸಕ್ಕೆ ಪ್ರವೇಶ ಪಡೆದಿರುವವರನ್ನು ಹೊರತು ಪಡಿಸಿ ಇತರೇ ಯಾರಿಗೂ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಡತಕ್ಕದ್ದಲ್ಲ.
ಸರ್ವೋಚ್ಛ ನ್ಯಾಯಾಲಯದ ಆದೇಶದ ಅನುಸಾರ ರಾತ್ರಿ 10-00 ಗಂಟೆಯಿಂದ ಬೆಳಿಗ್ಗೆ 6-00 ಗಂಟೆಯವರೆಗೆ ಯಾವುದೇ ಧ್ವನಿವರ್ದಕಗಳನ್ನು ಉಪಯೋಗಿಸತಕ್ಕದಲ್ಲ.
• ಒಂದು ವೇಳೆ ಸುರಕ್ಷತಾ ಕ್ರಮ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಯಾವುದಾದರೂ ಅಹಿತಕರ ಘಟನೆ ಸಂಭವಿಸಿದ್ದಲ್ಲಿ, ಸಂಬಂಧಪಟ್ಟ ಪಿ.ಜಿ. ಮಾಲೀಕರು ಅಥವಾ ಅದರ ವ್ಯವಸ್ಥಾಪಕರೇ ನೇರ ಹೊಣೆಗಾರರಾಗುತ್ತಾರೆ.

ನಿಮ್ಮ ಪಿ.ಜಿ ಗಳಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳು#Namma112#WeServeWeProtect pic.twitter.com/mUR8LqlIJg

— Raman Gupta, IPS (@AddlCPEast) January 26, 2024

adherence to these guidelines is mandatory Pg owners note warns Bengaluru Police ಈ ಮಾರ್ಗಸೂಚಿಗಳ ಪಾಲನೆ ಕಡ್ಡಾಯ ಪಿ.ಜಿ ಮಾಲೀಕರೇಗಮನಿಸಿ ಬೆಂಗಳೂರು ಪೊಲೀಸರಿಂದ ಎಚ್ಚರಿಕೆ
Share. Facebook Twitter LinkedIn WhatsApp Email

Related Posts

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM1 Min Read

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM1 Min Read

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM1 Min Read
Recent News

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM

‘ಸ್ಟಾರ್ ಲಿಂಕ್’ ಎಂದರೇನು.?ನಿಮ್ಗೆ ನಿಜವಾಗ್ಲೂ ‘ಉಚಿತ ಇಂಟರ್ನೆಟ್’ ಸಿಗುತ್ತಾ.? ಸಂಪೂರ್ಣ ಮಾಹಿತಿ ಇಲ್ಲಿದೆ!

07/06/2025 4:07 PM

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM
State News
KARNATAKA

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

By kannadanewsnow0907/06/2025 4:14 PM KARNATAKA 1 Min Read

ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದಂತ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದ ಎರಡನೇ ಆರೋಪಿ ಅವರ ಪುತ್ರಿ…

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM

Watch Video: ಬೆಂಗಳೂರು ಕಾಲ್ತುಳಿದಲ್ಲಿ RCB ಅಭಿಮಾನಿ ಸಾವು: ಮಗನ ಸಮಾಧಿ ಮೇಲೆ ಮಲಗಿ ತಂದೆ ಗೋಳಾಟ

07/06/2025 3:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.